ರಾಯಚೂರು | ನಿವೇಶನ ಹಂಚಿಕೆಗೆ ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಆಗ್ರಹ

Date:

ವಾಜಪೇಯಿ ನಗರ ನಿವೇಶನ ಯೋಜನೆಯಲ್ಲಿ ಮಂಜೂರಾದ ನಿವೇಶನಗಳನ್ನು ಅಭಿವೃದ್ದಿಪಡಿಸಿ ನಿವೇಶನ ರಹಿತರಿಗೆ ಹಂಚಿಕೆ ಮಾಡಬೇಕು ಎಂದು ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

“ನಗರದ ಹಲವು ಸ್ಲಂಗಳಲ್ಲಿ ವಾಸಿಸುವ ಸುಮಾರು ಜನರು ನಿವೇಶನ ಇಲ್ಲದೆ ಬಾಡಿಗೆ ಮನೆಯಲ್ಲಿ, ಟೆಂಟ್‌ಗಳಲ್ಲಿ ವಾಸಿಸುವ ಸ್ಥಿತಿ ನಿರ್ಮಾಣವಾಗಿದೆ. ವಾಜಪೇಯಿ ನಗರ ನಿವೇಶನ ಯೋಜನೆಯಲ್ಲಿ 2017ರಲ್ಲಿ ನಿವೇಶನ ಮಂಜೂರಾಗಿದ್ದು, ಸರ್ವೆ ನಂ 581, 929/2, 726/727 ರಲ್ಲಿ ಈವರೆಗೂ ಕೇವಲ ಹಕ್ಕುಪತ್ರ ವಿತರಿಸಿದ್ದಾರೆಯೇ ಹೊರತು ನಿವೇಶನ ಹಂಚಿಕೆ ಮಾಡಿಲ್ಲ” ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಮಲಪ್ರಭಾ ಅಚ್ಚುಕಟ್ಟು; 15 ದಿನಗಳ ಕಾಲ ಕುಡಿಯುವ ನೀರು ಪೂರೈಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಡವರಿಗೆ ಮಂಜೂರಾದ ಭೂಮಿಯನ್ನು ಭೂಗಳ್ಳರು ಅತಿಕ್ರಮಿಸಿಕೊಂಡಿದ್ದಾರೆ. ಕೂಡಲೇ ಸದರಿ ಜಮೀನನ್ನು ಸರ್ವೆ ನಡೆಸಿ ಚೆಕ್ ಬಂದಿ ಮಾಡಿ ಜಮೀನು ಅಭಿವೃದ್ದಿಪಡಿಸಿ ನಿವೇಶನ ಹಂಚಿಕೆ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆ ಅಧ್ಯಕ್ಷ ಜನಾರ್ಧನ ಹಳ್ಳಿಬೆಂಚಿ, ಸಂಘಟನಾ ಕಾರ್ಯದರ್ಶಿ ಬಸವರಾಜ ಹೊಸೂರು, ನೂರ್‌ಜಾನ್, ಜಿ ರಾಜು, ವೆಂಕಟೇಶ ಭಂಡಾರಿ, ವಿರೇಶ, ಜಂಬಣ್ಣ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು...

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...