ರಾಯಚೂರು | ಸಮರ್ಪಕ ಬಸ್ ಸೌಲಭ್ಯಕ್ಕೆ ರೈತ ಸಂಘ ಒತ್ತಾಯ

Date:

ಲಿಂಗಸುಗೂರು ತಾಲೂಕಿನ ಗ್ರಾಮೀಣ ಭಾಗಗಳಾದ ಟಮಣಕಲ್ ಹಾಗೂ ರಾಯದುರ್ಗದಿಂದ ಗುರುಗುಂಟಾಕ್ಕೆ ಶಾಲಾ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲ್ಲೂಕು ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬಸ್ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.

ʼಟಮಣಕಲ್ ಹಾಗೂ ರಾಯದುರ್ಗ ಗ್ರಾಮಗಳಿಂದ ಗುರುಗುಂಟಾ ಗ್ರಾಮಕ್ಕೆ ಬಸ್ ಸೌಲಭ್ಯ ಇಲ್ಲದ ಕಾರಣ ಸುಮಾರು 50–60 ವಿದ್ಯಾರ್ಥಿಗಳು ಪ್ರತಿದಿನ ಸುಮಾರು 10 ಕಿ.ಮೀ. ದೂರ ನಡೆದುಕೊಂಡು ಶಾಲೆಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗುತ್ತಿದ್ದು, ಸಮಯಕ್ಕೆ ಸರಿಯಾಗಿ ಶಾಲೆಗೆ ಹಾಜರಾಗಲು ಸಾಧ್ಯವಾಗದೇ ಅಭ್ಯಾಸದಲ್ಲಿ ಹಿಂದುಳಿಯುವ ಪರಿಸ್ಥಿತಿ ಎದುರಾಗಿದೆ. ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಮತ್ತಷ್ಟು ಕಷ್ಟ ಉಂಟಾಗುತ್ತಿದೆʼ ಎಂದು ದೂರಿದರು.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಳಿಗ್ಗೆ 9.00 ಗಂಟೆಗೆ ಹಾಗೂ ಸಂಜೆ 4.30 ಗಂಟೆಗೆ ಗುರುಗುಂಟಾದಿಂದ ಟಮಣಕಲ್ ಮತ್ತು ರಾಯದುರ್ಗ ಕಡೆಗಳಿಗೆ ಶಾಲಾ ಸಮಯಕ್ಕೆ ಅನುಗುಣವಾಗಿ ಬಸ್ ಸೌಲಭ್ಯ ಕಲ್ಪಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬೀದರ್‌ | ಮಾಧ್ಯಮಗಳಲ್ಲಿ ಮಹಿಳೆಯರು ಹೆಚ್ಚು ತೊಡಗಿಕೊಳ್ಳಲಿ : ಬಸವರಾಜ ಹೊರಟ್ಟಿ

ರೈತ ಸಂಘಟನೆಯ ತಾಲೂಕು ಅಧ್ಯಕ್ಷ ದುರ್ಗಾಪ್ರಸಾದ, ಬಸವರಾಜ, ರಾಮಣ್ಣ, ಹನುಮನಗೌಡ, ಮುದಿಯಪ್ಪ, ನಾಗಪ್ಪ, ಸೋಮರೆಡ್ಡಿ ಸೇರಿದಂತೆ ವಿದ್ಯಾರ್ಥಿಗಳಾದ ಸೋಮಮ್ಮ, ಚನ್ನಮ್ಮ, ಅಕ್ಷತಾ, ಅಂಬಮ್ಮ, ದುರುಗಮ್ಮ ಸೇರಿದಂತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...

ರಾಯಚೂರು | ಕೆಲಸ ಮಾಡದೇ ಕೂಲಿ ಪಾವತಿ ಆರೋಪ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಗ್ರಾಕೂಸ್ ಒತ್ತಾಯ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನದಲ್ಲಿ ಅಕ್ರಮ,...

ಇರಾನ್‌ ಯುದ್ಧ | ರಾಯಚೂರಿನಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ: ಹೋಟೆಲ್‌, ಹಾಸ್ಟೆಲ್‌ಗಳಿಗೆ ಸಂಕಷ್ಟ

ಭವಿಷ್ಯದಲ್ಲಿ ಇಂತಹ ಜಾಗತಿಕ ಬೆಳವಣಿಗೆಗಳಿಂದ ಸ್ಥಳೀಯ ಆರ್ಥಿಕ ವ್ಯವಸ್ಥೆಗೆ ಉಂಟಾಗುವ ಪರಿಣಾಮಗಳನ್ನು...

ನವದೆಹಲಿ | ಎಸ್‌ಸಿ, ಎಸ್‌ಟಿ ಮೀಸಲಾತಿ ಕಾಯ್ದೆಯನ್ನು 9ನೇ ಅನುಕ್ರಮಕ್ಕೆ ಸೇರಿಸಲು ಸಂಸದರ ಒತ್ತಾಯ

ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಹೆಚ್ಚುವರಿ ಮೀಸಲಾತಿ ನೀಡುವ...