ರಾಯಚೂರು | ಲಿಂಗಸುಗೂರು ಪುರಸಭೆ ವೆಬ್‌ಸೈಟ್‌ನಲ್ಲಿ ಸಂಪರ್ಕ ಸಂಖ್ಯೆ ಪುನಾರಂಭಕ್ಕೆ ಒತ್ತಾಯ

Date:

ಲಿಂಗಸುಗೂರು ಪುರಸಭೆ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಿದ ಹಿರಿಯ ಆರೋಗ್ಯ ನಿರೀಕ್ಷಕರ ಮೊಬೈಲ್ ಸಂಖ್ಯೆಯನ್ನು ತೆಗೆಯಲಾಗಿದೆ. ಇದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಕೂಡಲೇ ಈ ಸಮಸ್ಯೆ ಪರಿಹರಿಸಬೇಕು. ಸಂಪರ್ಕ ಸಂಖ್ಯೆಯನ್ನು ಅಳವಡಿಸಬೇಕು ಎಂದು ಡಿವೈಎಫ್ಐ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟ ಒತ್ತಾಯಿಸಿದೆ.

ಲಿಂಗಸೂಗೂರು ಪುರಸಭೆ ವ್ಯವಸ್ಥಾಪಕ ಹನುಮಂತರಾಯ ಅವರಿಗೆ ಸಂಘಟನೆಗಳ ಕಾರ್ಯಕರ್ತರು ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದ್ದಾರೆ.

ಶಾನ್ವಾಜ್ ಇವರು ಪುರಸಭೆ ಕಚೇರಿಯಲ್ಲಿ ಸರಿಯಾಗಿ ಇರುವುದಿಲ್ಲ. ಕರೆ ಮಾಡಿದರೂ ಸಂಪರ್ಕಿಸಲು ಆಗುತ್ತಿಲ್ಲ. ಕೂಡಲೇ ಶಾನ್ವಾಜ್ ರವರ ಪ್ರಸ್ತುತ ಬಳಕೆ ಮಾಡುತ್ತಿರುವ ಮೊಬೈಲ್ ಸಂಖ್ಯೆಯನ್ನು ವೆಬ್ಸೈಟ್ ಗೆ ಅಪ್ಲೋಡ್ ಮಾಡಬೇಕು ಹಾಗೂ ವೆಬ್ ಸೈಟ್ ನಲ್ಲಿರುವ ಸಂಖ್ಯೆ ಸಾರ್ವಜನಿಕರ ಸಂಪರ್ಕಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ವ್ಯವಸ್ಥೆ ಮಾಡಬೇಕು ಸಂಘಟಕರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ರೈಲ್ವೆ ಮತ್ತು ವಿದ್ಯುತ್ ಖಾಸಗೀಕರಣ ನೀತಿ ಕೈಬಿಡಲು ಒತ್ತಾಯಿಸಿ ಪ್ರತಿಭಟನೆ

ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, ಡಿವೈಎಫ್ಐ ಮುಖಂಡ ವಿಶ್ವ, ವಿವಿಧ ಸಂಘಟನೆಗಳ ಮುಖಂಡರಾದ ಬಾಬಾ ಜಾನಿ, ಮಲ್ಲೇಶ್ ಮ್ಯಾಗೇರಿ, ನಿಂಗಪ್ಪ ಎಂ, ಮಹಮದ್ ಅಲಿ, ಆಕಾಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...