ಬೇಸಿಗೆ ಬಿಸಿ | ರಾಜ್ಯದ 17ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Date:

ತೀವ್ರ ಬಿಸಿಲಿನ ನಡುವೆ ಭಾನುವಾರ ಬೀದರ್‌ನಲ್ಲಿ ಮಳೆಯಾಗಿದೆ. ಮುಂದಿನ ಮೂರು ದಿನಗಳಲ್ಲಿ ಕರ್ನಾಟಕದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಹೇಳಿದೆ.

ಬೀದರ್, ಕಲಬುರಗಿ, ಬೆಳಗಾವಿ, ಧಾರವಾಡ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿಕ್ಕಮಗಳೂರು, ಹಾಸನ, ಕೊಡಗು,  ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಸೋಮವಾರ ಬೆಳಗ್ಗೆಯೇ ಮೋಡಕವಿದ ವಾತಾವರಣವಿದೆ. ಬೇಸಿಗೆ ಬಿಸಿ ಇಂದು ಕೊಂಚ ಕಡಿಮೆ ಇದೆ. ಬಹುಶಃ ಸಂಜೆಯ ವೇಳೆಗೆ ನಗರದಲ್ಲಿ ಮಳೆ ಬೀಳುವ ಸಾಧ್ಯತೆಗಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...