ಕೊಪ್ಪಳ | ರಾಜಕೀಯ ಭವನವಾದ ರಾಜಭವನ : ಕಾಂಗ್ರೆಸ್‌ ಆರೋಪ

Date:

ಪ್ರಾಸಿಕ್ಯೂಷನ್‌ ಹೆಸರಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ದೇಶದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಅಶೋಕ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ನಗರದ ಅಶೋಕ ವೃತ್ತದಿಂದ ಗಂಜ್‌ ಸರ್ಕಲ್‌ವರೆಗೆ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ʼಕೇಂದ್ರ ಸರ್ಕಾರ ರಾಜಭವನ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಅಹಿಂದ ನಾಯಕ ಸಿಎಂ ಸಿದ್ದರಾಮಯ್ಯನವರ ಏಳಿಗೆ ಸಹಿಸದೇ ಬಿಜೆಪಿ-ಜೆಡಿಎಸ್‌ ಕುತಂತ್ರ ನಡೆಸುತ್ತಿದೆ, ರಾಜಕೀಯ ಭವನವಾದ ರಾಜಭವನʼ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಗಣಿ ಹಗರಣದ ಪ್ರಾಸಿಕ್ಯೂಷನ್ ಯಾವಾಗ? ರಾಜಪಾಲರು ಕೇಂದ್ರ ಸರ್ಕಾರದ ಕೈಗೊಂಬೆ, ಮೊಟ್ಟೆ ಹಗರಣದ ತನಿಖೆ ಯಾವಾಗ ಎಂಬ ಭಿತ್ತಿಚಿತ್ರಗಳನ್ನು ಪ್ರದರ್ಶಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ಸಂಸದ ಕೆ.ರಾಜಶೇಖರ್ ಹಿಟ್ನಾಳ್, ಪಕ್ಷದ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...