ತುಮಕೂರು | ರಾಜೇಂದ್ರ ಕೊಲೆ ಸಂಚು ಪ್ರಕರಣ; ಪ್ರಮುಖ ಆರೋಪಿ ಪೊಲೀಸರಿಗೆ ಶರಣು

Date:

ಸಹಕಾರ ಸಚಿವ ಕೆ ಎನ್‌ ರಾಜಣ್ಣ ಪುತ್ರ ಮತ್ತು ವಿಧಾನ ಪರಿಷತ್ ಸದಸ್ಯ ಆರ್‌ ರಾಜೇಂದ್ರ ಕೊಲೆ ಸಂಚು ಪ್ರಕರಣದ ಪ್ರಮುಖ ಆರೋಪಿ, ರೌಡಿಶೀಟರ್ ಸೋಮ ಮತ್ತು ಇನ್ನೋರ್ವ ಆರೋಪಿ ಅಮಿತ್ ಬುಧವಾರ ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ ಠಾಣೆ ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.

“ನನ್ನ ಕೊಲೆ ಮಾಡಿಸಲು 70 ಲಕ್ಷ ರೂಪಾಯಿ ಸುಪಾರಿ ನೀಡಲಾಗಿದೆ. ಅದಕ್ಕಾಗಿ 5 ಲಕ್ಷ ರೂಪಾಯಿ ಮುಂಗಡ ಪಾವತಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ಆಡಿಯೋ ನನ್ನ ಬಳಿ ಲಭ್ಯವಿದೆ. ಪರಿಶೀಲಿಸಿ ತನಿಖೆ ನಡೆಸಬೇಕು” ಎಂದು ಕೋರಿ ಆರ್‌ ರಾಜೇಂದ್ರ ಮಾರ್ಚ್ 29ರಣದಯ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನನ್ವಯ ಸೋಮ, ಭರತ್, ಅಮಿತ್, ಗುಂಡಾ, ಯತೀಶ್ ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದನ್ನು ಓದಿದ್ದೀರಾ? ಬಿಜೆಪಿ ಬೆಳೆಸಿದ ಗೂಂಡ ಸಂಸ್ಕೃತಿಗೆ ಸಾತನೂರಿನಲ್ಲಿ ಮುಸ್ಲಿಂ ಯುವಕನ ಕೊಲೆ: ಸಿದ್ದರಾಮಯ್ಯ ಕಿಡಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಮುಖ್ಯ ಆರೋಪಿ ಸೋಮ ತಲೆ ಮರೆಸಿಕೊಂಡಿದ್ದ. ಈ ನಡುವೆ ಪ್ರಮುಖ ಆರೋಪಿ ಸೋಮನಿಗೆ ಐದು ಲಕ್ಷ ರೂಪಾಯಿ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ಮನು ಎಂಬುವವರ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ.

ಇನ್ನು ಪ್ರಕರಣದ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಆರೋಪಿಗಳಾದ ಯತೀಶ್, ಪುಷ್ಪಾ, ಯಶೋದ ಮತ್ತು ಭರತ್ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಈ ಬೆನ್ನಲ್ಲೇ ಸೋಮ ಮತ್ತು ಅಮಿತ್ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...