ಜೈಲಿನಲ್ಲಿ ಮೊದಲನೇ ದಿನ ಕಳೆದ ರಾಜೀವ್ ಗೌಡ

Date:

ಚಿಂತಾಮಣಿ:ಚಿಕ್ಕಬಳ್ಳಾಪುರ ಜಿಲ್ಲೆಯ ರೇಷ್ಮೆ ನಗರಿ ಶಿಡ್ಲಘಟ್ಟ ನಗರಸಭೆ ಆಯುಕ್ತ ಅಮೃತಗೌಡಗೆ ಬ್ಯಾನರ್‌ತೆರವುಗೊ ಳಿಸಿದ ವಿಚಾರಕ್ಕೆ ಬೆದರಿಕೆಯೊಡ್ಡಿ ಬೆಂಕಿ ಹಚ್ಚಿ ಸುಟ್ಟು ಹಾಕುವುದಾಗಿ ಧಮ್ಮಿ ಹಾಕಿ ವಿವಾದಕ್ಕೆ ಗುರಿಯಾಗಿದ್ದ ಮಾಜಿ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಜನವರಿ 14 ರಂದು ರಾಜೀವ್‌ಗೌಡ ವಿರುದ್ಧ ನಗರಸಭೆ ಆಯುಕ್ತ ಅಮೃತಗೌಡ ಹಾಗೂ ಜೆಡಿಎಸ್ ಮುಖಂಡ ಶ್ರೀನಿವಾಸಗೌಡ ಎಂಬುವರು ಪ್ರತ್ಯೇಕ ದೂರು ನೀಡಿದ್ದರು.ಈ ಹಿನ್ನಲೆಯಲ್ಲಿ ಬಂಧನ ಬೀತಿಯಿಂದ ರಾಜೀವ್‌ ಗೌಡ ತಲೆ ಮರೆಸಿಕೊಂಡು ಸೋಮವಾರ ಜಿಲ್ಲೆಯ ಒಳೀಸರ ತಂಡ ಬೀಸಿದ ಬಲೆಗೆ ಕೇರಳದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಂಗಳವಾರ ಜಿಲ್ಲೆಯ ಪೊಲೀಸರ ತನಿಖಾ ತಂಡ ರಾಜೀವ್‌ ಗೌಡನನ್ನು ವೈದ್ಯಕೀಯ ತಪಾಸಣೆಯ ನಂತರ ಶಿಡ್ಲಘಟ್ಟ ಪಟ್ಟಣದಲ್ಲಿರುವ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರಿಪಡಿಸಿದ್ದರು.ಆದರೆ ನ್ಯಾಯಾಲಯ ಮಧ್ಯಂತರ ವಿಚಾರಣೆಗೆ ಒಳಪಡಿಸಿ ಜಾಮೀನು ಮಂಜೂರು ಮಾಡಲು ನಿರಾಕರಿಸಿದೆ ಹಿನ್ನೆಲೆಯಲ್ಲಿ ಚಿಂತಾಮಣಿ ನಗರದ ಆಶ್ರಯ ಬಡಾವಣೆಯಲ್ಲಿರುವ ಕಾರಾಗೃಹದಲ್ಲಿ ಇಡಲಾಗಿದೆ.

ಇಂದು ಬೆಳಗ್ಗೆಯಿಂದಲೇ ರಾಜೀವ್ ಗೌಡ ರನ್ನು ಭೇಟಿ ಮಾಡಲು ಅವರ ಅಭಿಮಾನಿಗಳು ಕಾರಾಗೃಹದ ಬಳಿ ಬಂದಾಗ ಜೈಲಿನ ಸಿಬ್ಬಂದಿ ಬೇಟಿ ಮಾಡಲು ಅವಕಾಶ ಕಲ್ಪಿಸಿ ಕೊಡಲಿಲ್ಲ ಅವರ ಕುಟುಂಬಸ್ಥರಿಗೆ ಮಾತ್ರ ಭೇಟಿ ಮಾಡಲು ಅವಕಾಶ ಮಾಡಿಕೊಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜೀವ್ ಗೌಡ ರವರಿಗೆ ಜೈಲಿನ ಒಳಗಡೆ ಯಾವುದೇ ಪ್ರತ್ಯೇಕ ಕೊಠಡಿ ನೀಡಲಿಲ್ಲ.ಹಾಗೂ ಹೊರಗಿನ ಊಟಕ್ಕೆ ಯಾವುದೇ ಅವಕಾಶ ಇರಲಿಲ್ಲ.

ಇದನ್ನು ಓದಿದ್ದೀರಾ..? ಹೊನ್ನುಡಿ ಪ್ರಭಾಕರ್ ನಿಧನಕ್ಕೆ ಪತ್ರಕರ್ತರ ಸಂಘದ ವತಿಯಿಂದ ಸಂತಾಪ ಹಾಗೂ ನುಡಿ ನಮನ

ಇಂದು ಬೆಳಗ್ಗೆ 10:30 ರಿಂದ ಒಂದು ಗಂಟೆವರೆಗೆ ಮಾತ್ರ ಭೇಟಿಗೆ ಅವಕಾಶ ಕಲ್ಪಿಸಿ ಕೊಡಲಾಗಿತ್ತು ಎಂದು ಗೊತ್ತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...