ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಮರುದಿನವೇ ವೀಣೆ ತಯಾರಕ ಪೆನ್ನ ಓಬಳಯ್ಯ ನಿಧನ

Date:

2025ರ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ವೀಣೆ ತಯಾರಕ ದೊಡ್ಡಬಳ್ಳಾಪುರದ ತಾಲ್ಲೂಕಿನ ಸಿಂಪಾಡಿಪುರದ ಪೆನ್ನ ಓಬಳಯ್ಯ ಭಾನುವಾರ ತಡರಾತ್ರಿ ನಿಧನರಾದರು. ಶನಿವಾರವಷ್ಟೇ ಪೆನ್ನ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಗಿತ್ತು.

ಪೆನ್ನ ಅವರಿಗೆ ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಸೋಮವಾರ ಮಧ್ಯಾಹ್ನ 12ಕ್ಕೆ ಸಿಂಪಾಡಿಪುರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? 69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಂಪಾಡಿಪುರದಲ್ಲಿ ವೀಣೆ ತಯಾರಿಕೆಯನ್ನು ಆರಂಭಿಸಿದ್ದ ಪೆನ್ನ ಅವರು 50 ವರ್ಷಗಳಿಂದ ವೀಣೆ ತಯಾರಿಸುತ್ತಿದ್ದು, ತಮ್ಮ ಗ್ರಾಮದಲ್ಲಿ ಇತರೆ ಆಸಕ್ತಿಗೂ ವೀಣೆ ತಯಾರಿ ಕಲಿಸಿದ್ದರು.

ಸಿಂಪಾಡಿಪುರದಲ್ಲಿ ವೀಣೆಗಳು ತಯಾರಾಗುವ ಕರ್ನಾಟಕದ ಏಕೈಕ ಊರಾಗಿದ್ದು, ಇಲ್ಲಿ ತಯಾರಾಗುವ ವೀಣೆಗಳು ಸಂಗೀತ ವಿದ್ಯಾರ್ಥಿಗಳ ಕೈಸೇರಿದೆ. ತಂಜಾವೂರಿನ ವೀಣೆಗಳಿಗೆ ಇಲ್ಲದ ಎರಡು ವಿಶೇಷ ಸಿಂಪಾಡಿಪುರದ ವೀಣೆಗಳಿಗಿದೆ ಎನ್ನಲಾಗಿದೆ. ಹಾಗೆಯೇ ಈ ವೀಣೆಗಳ ತಯಾರಿಕೆಗೆ ಯಂತ್ರಗಳ ಬಳಕೆ ಮಾಡಲಾಗುವುದಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...