ರಾಮದುರ್ಗ | ಕಾಂಗ್ರೆಸ್ ಪಕ್ಷವನ್ನು ಕುಗ್ಗಿಸುವ ಪ್ರಯತ್ನ ಫಲಿಸುವುದಿಲ್ಲ: ಶಾಸಕ ಅಶೋಕ್ ಪಟ್ಟಣ

Date:

ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿರುವುದನ್ನು ವಿರೋಧಿಸಿ ಶಾಸಕರಾದ ಅಶೋಕ ಪಟ್ಟಣ ನೇತೃತ್ವದಲ್ಲಿ ರಾಮದುರ್ಗ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ರಾಮದುರ್ಗದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ರಾಜ್ಯಪಾಲರ ನಡೆಯ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ರಾಮದುರ್ಗ ಶಾಸಕರಾದ ಅಶೋಕ ಪಟ್ಟಣ ಮಾತನಾಡಿ, “ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ ಪಕ್ಷದ ವರ್ಚಸ್ಸನ್ನು ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ಜನಪರ ಯೋಜನೆಗಳು, ಗ್ಯಾರಂಟಿಗಳಿಂದ ರಾಜ್ಯದ ಜನರ ಮನೆ ಮನ ಮುಟ್ಟುತ್ತಿವೆ. ರಾಜ್ಯದ ಜನತೆ‌ ಯಾವತ್ತೂ ಸಿದ್ದರಾಮಯ್ಯನವರ ಹಾಗೂ ಕಾಂಗ್ರೆಸ್ ಪರವಾಗಿ ಇದ್ದು, ಕಾಂಗ್ರೆಸ್ ಪಕ್ಷದ ಜನಪ್ರಿಯತೆ ಸಹಿಸಲಾರದೇ ಮಾಡುತ್ತಿರುವ ಕುತಂತ್ರ ಎಂದಿಗೂ ಫಲಿಸುವುದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಲಬುರಗಿ | ಕೋಲ್ಕತ್ತಾ ಘಟನೆ, ದಲಿತ ಯುವಕನ ಕೊಲೆ ಖಂಡಿಸಿ ದಲಿತ ಸೇನೆ ಪ್ರತಿಭಟನೆ

ಈ ಸಂದರ್ಭದಲ್ಲಿ ರಾಮದುರ್ಗ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದು, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...