ರಾಮನಗರ | ಕ್ಯಾಂಟರ್, ಕಾರು ಮುಖಾಮುಖಿ ಡಿಕ್ಕಿ; ಒಂದೇ ಕುಟುಂಬದ ಮೂವರು ಸಾವು

Date:

ಕ್ಯಾಂಟರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ರಾಮನಗರದ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ.

ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯ ಸರ್ವೀಸ್ ರಸ್ತೆಯಲ್ಲಿ ಈ ಅವಘಡ ಸಂಭವಿಸಿದ್ದು, ಮೃತರನ್ನು ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಗ್ರಾಮದ ಶಿವಪ್ರಕಾಶ್, ಪುಟ್ಟಗೌರಮ್ಮ, ಶಿವರತ್ನ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ರಾಮನಗರ | ಬಿಡದಿಗೆ ಬಾರದ ಸಾರಿಗೆ ಬಸ್ಸುಗಳು: ಸಾರ್ವಜನಿಕರ ಆಕ್ರೋಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ಯಾಂಟರ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಚನ್ನಪಟ್ಟಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...