ರಾಮನಗರ | ಜೈಲಿನಿಂದ ಹೊರಬಂದಿದ್ದ ರೌಡಿಶೀಟರ್‌ನ ಹತ್ಯೆ

Date:

ಬೆಂಗಳೂರಿನ ರೌಡಿ ಶೀಟರ್‌ವೊಬ್ಬನನ್ನು ಹತ್ಯೆಗೈದು, ಮೃತದೇಹವನ್ನು ನಿರ್ಜನ ಪ್ರದೇಶದಲ್ಲಿ ಬಿಸಾಡಿ ಹೋಗಿರುವ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಕೆರೆ ಬಳಿ ನಡೆದಿದೆ.

ಮೃತನನ್ನು ಬೆಂಗಳೂರಿನ ಯಲಹಂಕ ನಿವಾಸಿ ರೌಡಿಶೀಟರ್‌ ಸಂತೋಷ್ (35) ಎಂದು ಗುರುತಿಸಲಾಗಿದೆ.

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್ ಆಗಿದ್ದ ಸಂತೋಷ್, ಈ ಹಿಂದೆ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದು, ಇತ್ತೀಚೆಗೆ ಜಾಮೀನು ಪಡೆದು ಹೊರ ಬಂದಿದ್ದ ಎನ್ನಲಾಗಿದೆ. ಹತ್ಯೆಗೆ ಪ್ರತೀಕಾರವಾಗಿ ಈತನನ್ನು ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ನಾಲೆಗೆ ಬಿದ್ದವರ ರಕ್ಷಿಸಲು ಹೋಗಿ ಮೂವರು ನೀರು ಪಾಲು

ಕುದೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...