ಉಕ್ಕಿ ಹರಿಯುತ್ತಿರುವ ಕಾವೇರಿ; ಸಂಗಮ- ಮೇಕೆದಾಟುಗೆ ತೆರಳುವ ಪ್ರವಾಸಿಗರಿಗೆ ನಿರ್ಬಂಧ

Date:

ಗಡಿಭಾಗದಲ್ಲಿರುವ ಕನಕಪುರ ತಾಲೂಕಿನ ಸಂಗಮ ದಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ತಮಿಳುನಾಡಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದುಹೋಗುತ್ತಿದೆ.

ಕೆಆರ್‌ಎಸ್ ಮತ್ತು ಕಬಿನಿ ಜಲಾಶಯದಿಂದ ಶನಿವಾರ ಬೆಳಿಗ್ಗೆ 1.65 ಲಕ್ಷ ಕ್ಯುಸೆಕ್‌ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಸಂಗಮ ಮೇಕೆದಾಟು ಬಳಿ ನದಿ ತುಂಬಿ ಹರಿಯುತ್ತಿದೆ.

ಕಬಿನಿ ಜಲಾಶಯದಿಂದ ಶನಿವಾರ ಬೆಳಿಗ್ಗೆ 1.65 ಲಕ್ಷ ಕ್ಯುಸೆಕ್‌ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಸಂಗಮ ಮೇಕೆದಾಟು ಬಳಿ ನದಿ ತುಂಬಿ ಹರಿಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನದಿಯಲ್ಲಿ ಅಪಾಯದ ಮಟ್ಟ ಮೀರಿ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ. ಮುಳುಗಡೆ ಭೀತಿ ಇರುವ ಗ್ರಾಮಗಳ ಮೇಲೆ ನಿಗಾ ಇರಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದೆಲ್ಲ ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸುವ ಷಡ್ಯಂತ್ರವೇ?

ಸದ್ಯಕ್ಕೆ ಕನಕಪುರ ತಾಲೂಕಿನಲ್ಲಿ ನೆರೆ ಭೀತಿ ಎದುರಾಗಿಲ್ಲ. 2 ಲಕ್ಷ ಕ್ಯುಸೆಕ್‌ಗೂ ಹೆಚ್ಚು ನೀರು ನದಿಗೆ ಬಂದರೆ ಪ್ರವಾಹ ಭೀತಿ ಎದುರಾಗುವ ಸಾಧ್ಯತೆಯಿದೆ.

ನದಿ ಅಪಾರ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಸಂಗಮ-ಮೇಕೆದಾಟು ಪ್ರವಾಸಿ ತಾಣಕ್ಕೆ ಪ್ರವಾಸಿಗರಿಗೆ ಜಿಲ್ಲಾಡಳಿತ ನಿಷೇಧ ವಿಧಿಸಿದೆ.

ಕೊಡಗು ಜಿಲ್ಲೆಯಲ್ಲಿ ಮಳೆಯ ಬಿರುಸು ಕೊಂಚ ತಗ್ಗಿದ್ದರೂ, ಕೆಆರ್‌ಎಸ್‌ ಜಲಾಶಯಕ್ಕೆ ಹರಿಯುವ ನೀರಿನ ಪ್ರಮಾಣದಲ್ಲಿ ಅಷ್ಟೇನು ಕಡಿಮೆಯಾಗಿಲ್ಲ. ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 124.80 ಅಡಿಯಲ್ಲಿ ಪ್ರಸ್ತುತ ಮಟ್ಟ 123.98 ಅಡಿ ಇದೆ. ಒಳಹರಿವು 1,22,021 ಕ್ಯುಸೆಕ್‌ ಇದ್ದರೆ, ಹೊರ ಹರಿವಿನ ಪ್ರಮಾಣ 1,31,234 ಕ್ಯುಸೆಕ್ ಇದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...