ಕಮಲ್ ಹಾಸನ್ ವಿರುದ್ಧ ಕನಕಪುರ ಕೋರ್ಟ್‌ನಲ್ಲಿ ಖಾಸಗಿ ದೂರು

Date:

ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ವಿರುದ್ಧ ಕನಕಪುರದ ಎರಡನೇ ಅಪರ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ನಾಗಾರ್ಜುನ್ ಗೌಡ ಎಂಬುವವರು ಕೋರ್ಟ್‌ಗೆ ಖಾಸಗಿ ದೂರು ದಾಖಲು ಮಾಡಿದ್ದಾರೆ. ಕನ್ನಡದ ಬಗ್ಗೆ ಕಮಲ್ ಹಾಸನ್ ಅವಹೇಳನ ಮಾಡಿರುವುದು ವೈಯಕ್ತಿಕವಾಗಿ ನೋವು ತಂದಿದೆ. ಜೊತೆಗೆ ಮಾನಸಿಕವಾಗಿ ಖಿನ್ನತೆಯನ್ನು ತರಿಸಿದೆ. ಕನ್ನಡಕ್ಕೆ ಅಪಮಾನ ಮಾಡಿದ ಬಗ್ಗೆ ಕ್ಷಮೆ ಕೇಳದೇ ಉದ್ಧಟತನ ತೋರಿದ್ದಾರೆ ಎಂದು ದಾವೆ ಹೂಡಿರುವ ನಾಗಾರ್ಜುನ್, ಪ್ರಕರಣದ ಸಾಕ್ಷಿಯಾಗಿ ನಟ ಶಿವರಾಜ್ ಕುಮಾರ್ ಅವರನ್ನು ಪರಿಗಣಿಸುವಂತೆ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪತ್ರಿಕಾ ದಿನಾಚರಣೆ: ಅತಿರೇಕ ಅಳಿಯುತ್ತದೆ, ಒಳಿತು ಉಳಿಯುತ್ತದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಗಾರ್ಜುನ ಗೌಡ ಪರ ವಕೀಲ ವಿನೋದ್ ಎಂಬುವವರು ಕೋರ್ಟಿನಲ್ಲಿ ಈ ಬಗ್ಗೆ ವಾದ ಮಂಡಿಸಿದ್ದು, ಪ್ರಕರಣವನ್ನು ಜುಲೈ 5ಕ್ಕೆ ವಿಚಾರಣೆಗೆ ಮುಂದೂಡಿ ಕೋರ್ಟ್ ಆದೇಶಿಸಿದೆ.

ಕನಕಪುರದ 2ನೇ ಅಪರ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...