ಕರ್ನಾಟಕ ಬಂದ್ | ಚಾಮರಾಜನಗರ – ರಾಮನಗರದಲ್ಲಿ ಉತ್ತಮ ಪ್ರತಿಕ್ರಿಯೆ

Date:

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಕರೆ ಕೊಡಲಾಗಿರುವ ಕರ್ನಾಟಕ ಬಂದ್‌ಗೆ ಕಾವೇರಿ ನದಿ ಭಾಗದ ಜಿಲ್ಲೆಗಳಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳು ಸಂಪೂರ್ಣ ಬಂದ್‌ ಆಗಿದ್ದು, ಎರಡೂ ನಗರಗಳು ಸ್ತಬ್ದಗೊಂಡಿವೆ.

ಚಾಮರಾಜನಗರದಲ್ಲಿ ಬೆಳಿಗ್ಗೆ 6 ಗಂಟೆಯಿಂದಲೇ ಕಾವೇರಿ ಹೋರಾಟ ಕ್ರಿಯಾ ಸಮಿತಿಯವರು ಪ್ರತಿಭಟನೆ ಆರಂಭಿಸಿದ್ದಾರೆ. ರಸ್ತೆಗಳಲ್ಲಿ ಸಂಚರಿಸಿ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರ, ಖಾಸಗಿ ಬಸ್‌, ಆಟೋಗಳು ರಸ್ತೆಗಿಳಿದಿಲ್ಲ. ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಎಲ್ಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ.

ರಾಮನಗರದಲ್ಲಿಯೂ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ನಗರದಲ್ಲಿ ಅಂಗಡಿಗಳಲ್ಲೆವೂ ಬಂದ್‌ ಆಗಿದ್ದು, ಅಲ್ಲಲ್ಲಿ ತೆರೆದಿದ್ದ ಅಂಗಡಿಗಳನ್ನೂ ಪ್ರತಿಭಟನಾಕಾರರ ಮುಚ್ಚಿಸಿದ್ದಾರೆ. ಶಾಲಾ-ಕಾಲೇಜಿಗೆ ರಜೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರವನ್ನು ಎಮ್ಮೆಗೆ ಕಟ್ಟಿ ಮೆರವಣಿಗೆ ಮಾಡಿದ್ದಾರೆ. ಭಾವಚಿತ್ರಗಳನ್ನು ಕಸಿದುಕೊಂಡ ಪೊಲೀಸರು, ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...