ಪರಿಚಿತರಿಂದಲೇ ಎಂಎಲ್‌ಸಿ ಯೋಗೇಶ್ವರ್ ಭಾವನ ಕೊಲೆ?; ಪೊಲೀಸರ ಶಂಕೆ

Date:

ಎಂಎಲ್‌ಸಿ ಸಿ.ಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರ ಮೃತದೇಹ ಮಂಗಳವಾರ ಚಾಮರಾಜನಗರ ಜಿಲ್ಲೆಯಲ್ಲಿ ಪತ್ತೆಯಾಗಿದೆ. ಅವರ ಸಾವಿನ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ನಡುವೆ, ಮಹದೇವಯ್ಯ ಅವರ ಪರಿಚಿತರೇ ಅವರನ್ನು ಕೊಲೆ ಮಾಡಿರಬಹುದು ಎಂಬ ಶಂಕೆ ಕೂಡ ವ್ಯಕ್ತವಾಗುತ್ತಿದೆ.

ಮಹದೇವಯ್ಯ ಅವರನ್ನು ಪರಿಚಿತರೇ ಅಪಹರಿಸಿ ಕೊಂದಿರುಬಹುದು ಎಂಬ ಅನುಮಾನಗಳು ದಟ್ಟವಾಗಿವೆ. ಅದಕ್ಕೆ ಪೂರಕವೆಂಬಂತೆ, ಮಹದೇವಯ್ಯ ನಾಪತ್ತೆಯಾಗಿದ್ದ ಚನ್ನಪಟ್ಟಣದ ತೋಟದ ಮನೆಯಲ್ಲಿ ಪರಿಶೀಲನೆ ನಡೆಸಿದಾಗ, ಅಪಹರಣದ ವೇಳೆ ಮಹದೇವಯ್ಯ ಪ್ರತಿರೋಧ ವ್ಯಕ್ತಪಡಿಸಿಲ್ಲ ಎಂಬುದು ಕಂಡುಬಂದಿದೆ ಎನ್ನಲಾಗಿದೆ.

ಅಲ್ಲದೆ, ತೋಟದ ಮನೆಯ ಕಪಾಟಿನಲ್ಲಿದ್ದ ಹಲವಾರು ದಾಖಲೆ ಪತ್ರಗಳು ಹಾಗೂ ನಗದು ಕೂಡ ಕಾಣೆಯಾಗಿವೆ. ಹೀಗಾಗಿ, ಮಹದೇವಯ್ಯ ಅವರನ್ನು ಪರಿಚಿತರೇ ಅಪಹರಿಸಿ ಕೊಂದಿದ್ದಾರೆ ಎಂಬ ಗುಮಾನಿ ಹೆಚ್ಚಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರು ಮಹದೇವಯ್ಯ ಅವರ ಕುಟುಂಬಸ್ಥರನ್ನು ವಿಚಾರಣೆ ಒಳಪಡಿಸಿ, ಹಲವಾರು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ಆರೋಪಿಗಳ ಪತ್ತೆಗಾಗಿ ಎರಡು ತಂಡಗಳನ್ನು ರಚಿಸಲಾಗಿದೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...