ಉಡುಪಿ | ನಾಪತ್ತೆಯಾಗಿದ್ದ ಉಡುಪಿಯ ಹೊಟೇಲ್ ಮಾಲಕ ಪತ್ತೆ

Date:

ವಾರದ ಹಿಂದೆ ಕಾಣೆಯಾಗಿದ್ದ ಉಡುಪಿಯ ತೆಂಕಪೇಟೆಯ ಖ್ಯಾತ ರಾಮ ಭವನ ಹೊಟೇಲ್ ಮಾಲಕ ಅಜಿತ್ ಕುಮಾರ್ ಅವರು ಪತ್ತೆಯಾಗಿದ್ದಾರೆ.

ಮನಸ್ಸಿಗೆ ಬೇಸರವಾಗಿದ್ದ ಕಾರಣಕ್ಕೆ ಯಾರಿಗೂ ಹೇಳದೆ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗಿದ್ದೆ ಎಂಬುವುದಾಗಿ ಅವರು ಉಡುಪಿ ನಗರ ಠಾಷೆಯ ಪೊಲೀಸರಲ್ಲಿ ತಿಳಿಸಿದ್ದಾರೆ.

ಇವರು ಎಪ್ರಿಲ್ 12ರಂದು ಪಾರ್ಸೆಲ್ ಕೊಡಲು ಸ್ಕೂಟರ್ ನಲ್ಲಿ ಹೋಗಿದ್ದವರು ಮರಳಿ ಹೊಟೇಲ್ ಗೂ ಬಾರದೆ, ಮನೆಗೂ ಬಾರದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...