ರಾಮನಗರ | ಹೆಚ್.ಡಿ.ಕುಮಾರಸ್ವಾಮಿ ತೋಟದ ಮನೆ ಮೇಲೆ ಚುನಾವಣಾ ಅಧಿಕಾರಿಗಳ ದಿಢೀರ್ ದಾಳಿ

Date:

ರಾಮನಗರದ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ತೋಟದ ಮನೆ ಮೇಲೆ ಚುನಾವಣಾ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಸುಮಾರು 250ಕ್ಕೂ ಹೆಚ್ಚು ಬಿಜೆಪಿಜೆಡಿಎಸ್ ಮೈತ್ರಿ ಕಾರ್ಯಕರ್ತರಿಗೆ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು. ಇನ್ನೇನು ಕೆಲವೇ ಹೊತ್ತಲ್ಲಿ ಅತಿಥಿಗಳು, ನಾಯಕರು ಆಗಮಿಸಲಿದ್ದರು. ಮತದಾರಿಗೆ ಆಮಿಷವೊಡ್ಡುವ ನಿಟ್ಟಿನಲ್ಲಿ ಭೋಜನ ಕೂಟ ಆಯೋಜನೆ ಮಾಡಿದ್ದಾರೆ. ಕುಮಾರಸ್ವಾಮಿ ಅವರ ತೋಟದ ಮನೆಯಿಂದ ಬಾಡೂಟ, ಮದ್ಯದ ವಾಸನೆ ಹೊರ ಬರುತ್ತಿದೆ ಎಂದು ಕಾಂಗ್ರೆಸ್ ಕೂಡ ಆರೋಪ ಮಾಡಿತ್ತು.

ಈ ಸುದ್ದಿ ಓದಿದ್ದೀರಾ? ದ್ವಿತೀಯ ಪಿಯುಸಿ | ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಚಾರ ತಿಳಿದ ಚುನಾವಣಾ ಅಧಿಕಾರಿಗಳು ಧಿಡೀರನೆ ದಾಳಿ ನಡೆಸಿದ್ದು, ಚಿಕನ್, ಮಟನ್ ಹಾಗೂ ಬಿರಿಯಾನಿ ಸೇರಿದಂತೆ ಹಲವು ಖಾದ್ಯಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಚುನಾವಣಾ ಅಧಿಕಾರಿಗಳು ಎಫ್‌ಐಆರ್ ದಾಖಲು ಮಾಡಲು ಮುಂದಾಗಿದ್ದಾರೆ. ಬಾಡೂಟವೆಂದು ಊಟಕ್ಕೆ ಬಂದ ಜನರಿಗೆ ನಿರಾಸೆಯಾಗಿದ್ದು, ಸಪ್ಪೆ ಮುಖ ಹಾಕಿಕೊಂಡು ಮನೆಕಡೆ ವಾಪಸ್ಆಗುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...