ಚಾಮರಾಜ ನಗರ | ಗಮನ ಸೆಳೆದ ಸ್ವಚ್ಛತಾ ದೀಪ, ರಂಗೋಲಿ ಸ್ಪರ್ಧೆ

Date:

ಚಾಮರಾಜ ನಗರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಸ್ವಚ್ಛತಾ ಹಿ ಸೇವಾ-2024ರ ಅಂಗವಾಗಿ ಜಿಲ್ಲಾಮಟ್ಟದ ರಂಗೋಲಿ ಸ್ಪರ್ಧೆ ಹಾಗೂ ಸ್ವಚ್ಛತಾ ದೀಪ ಬೆಳಗಿಸುವ ಕಾರ್ಯಕ್ರಮ ನಡೆಯಿತು.

ಜಿಲ್ಲಾಧಿಕಾರಿ ಶಿಲ್ಪಾನಾಗ್ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೊನಾ ರೋತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸ್ವಚ್ಛತಾ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾನಾಗ್, ಮಹಿಳೆಯರಿಗೆ ಮನೆಯ ಜವಾಬ್ದಾರಿ,ಮಕ್ಕಳ ಕಾಳಜಿ, ದೈನಂದಿನ ಜವಾಬ್ದಾರಿಯ ಜಂಜಾಟದಲ್ಲಿ ಸಮಯವೇ ಸಿಗದಂತಾಗಿದೆ. ಬೆಳಗ್ಗೆಯಿಂದ ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿಸಿಕೊಂಡಿರುತ್ತಾರೆ. ಸಾಂಸ್ಕೃತಿಕ ಚಟುವಟಿಕೆಗಳಲ್ಲಿ, ಆಟ, ಮನೋರಂಜನೆ ಇತ್ಯಾದಿ ವಾರಕ್ಕೊಮ್ಮೆ, ರಜೆದಿನಗಳಿಗೊಮ್ಮೆ ಅನ್ನುವಂತಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
photo 6318938151858585101 y

“ಹಲವು ನಿಭಿಡತೆಗಳ ಹೊರತಾಗಿಯೂ ಸಾಮಾಜಿಕ ಕರ್ತವ್ಯಗಳು ನಿಭಾಯಿಸುವಲ್ಲಿ ಮಹಿಳೆಯರು ಮುಂದಿದ್ದಾರೆ. ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಎಂದಿಗೂ ಹಿಂದೆ ಬಿದ್ದಿಲ್ಲ. ಸಮಯ, ಬಿಡುವು ಸಿಕ್ಕಾಗ ಇಂತಹ ಕಾರ್ಯಕ್ರಮಗಳಲ್ಲಿ ಒಬ್ಬರಿಗೊಬ್ಬರು ಭೇಟಿಯಾಗುವ ಸಂದರ್ಭ ಸಂತೋಷ ಕೊಡುವಂತಹದ್ದು” ಎಂದು ಜಿಲ್ಲಾಧಿಕಾರಿ ಹೇಳಿದರು.

ಇದನ್ನು ಓದಿದ್ದೀರಾ? ಬೆಂಗಳೂರು | ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್‌ಮೇಲ್: ಮಹಿಳೆ ವಿರುದ್ಧ ಎಸ್‌ಡಿಪಿಐ ಮುಖಂಡನಿಂದ ದೂರು

ಇದೇ ಸಂದರ್ಭದಲ್ಲಿ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನಗಳನ್ನು ವಿತರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪಿ ಲಕ್ಷ್ಮೀ, ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಚಾಮರಾಜನಗರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ಪೂರ್ಣಿಮಾ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಜಿಪಿಎಲ್‍ಎಫ್ ಸ್ವಸಹಾಯ ಗುಂಪಿನ ಮಹಿಳೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...