ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ | ಡ್ರಗ್ಸ್‌ ಪೂರೈಸಿದ್ದ 3ನೇ ಆರೋಪಿ ಅಭಯ್ ಬಂಧನ

Date:

ಉಡುಪಿ ಜಿಲ್ಲೆಯ ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಎರಡು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಗೆ ಡ್ರಗ್ಸ್‌ ಪೂರೈಸಿದ್ದ ಮೂರನೇ ಆರೋಪಿ ಅಭಯ್(23) ಕಾರ್ಕಳ ಎಂಬಾತನನ್ನು ಬಂಧಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್, ಅಭಯ್ ಪ್ರಮುಖ ಆರೋಪಿ ಅಲ್ತಾಫ್ ಗೆ ಮಾದಕ ವಸ್ತು ನೀಡಿದ್ದಾಗಿ ಪ್ರಥಮವಾಗಿ ತನಿಖೆಯಲ್ಲಿ ಕಂಡು ಬಂದಿದೆ ಎಂದು ತಿಳಿಸಿದ್ದಾರೆ.

ಕೃತ್ಯ ಎಸಗಿದ ಮೇಲೆ, ಪ್ರಮುಖ ಆರೋಪಿ ತಪ್ಪಿಸಿಕೊಳ್ಳಲು ಸಹಕಾರ ಮಾಡುವುದಕ್ಕೆ ಪ್ರಯತ್ನ ಪಟ್ಟಿದ್ದು, ಆತನನ್ನು ಬಂಧಿಸಲಾಗಿದೆ. ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಕಸ್ಟಡಿಗೆ ಪಡೆದುಕೊಂಡು, ಆತನನ್ನು ಸಂಪೂರ್ಣ ತನಿಖೆ ನಡೆಸಿ, ಮುಂದೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ವರದಿ ಫಲಶೃತಿ | ವಡ್ಡರ ಸಮುದಾಯದ ಸಂಕಷ್ಟಕ್ಕೆ ಸ್ಪಂದಿಸಿದ ಜೇವರ್ಗಿ ತಹಶೀಲ್ದಾರ್‌

ಇದೇ ರೀತಿಯಲ್ಲಿ NDPS ಪ್ರಕರಣದಲ್ಲಿ ಅಭಯ್‌ನನ್ನು ಬಂಧಿಸಲಾಗಿದೆ. ಅಲ್ಲದೇ, ಇನ್ನಿಬ್ಬರನ್ನು ಸಂಶಯಿತ ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಅವರನ್ನು ತನಿಖೆ ನಡೆಸಿ, ಈ ಪ್ರಕರಣದಲ್ಲಿ ಅವರ ಪಾತ್ರದ ಬಗ್ಗೆ ತನಿಖೆ ನಡೆಸಿ, ಆದಷ್ಟು ಬೇಗನೆ ಪ್ರಕರಣವನ್ನು ಮುಕ್ತಾಯಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...