ಕಲಬುರಗಿ | ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಬಂಧನ

Date:

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಗ್ರಾಮವೊಂದರಲ್ಲಿ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಯುವಕನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಅದೇ ಗ್ರಾಮದ ಭೀಮು ಶೇಖಪ್ಪ (20) ಎಂಬ ಆರೋಪಿಯ ವಿರುದ್ಧ ಕಾಳಗಿ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಸಂತ್ರಸ್ತೆ ಪೋಷಕರ ಮನೆಯಲ್ಲಿ ಬಾಡಿಗೆ ಪಡೆದು ವಾಸವಾಗಿದ್ದ ಆರೋಪಿ ಭೀಮು ಬಾಲಕಿಯ ಕುಟುಂಬಸ್ಥರೊಂದಿಗೆ ಒಡನಾಟ ಇರಿಸಿಕೊಂಡಿದ್ದನು. ಪೋಷಕರು ಬಾಲಕಿಯನ್ನು ಮನೆಯಲ್ಲಿ ಬಿಟ್ಟು ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಅದೇ ಸಲುಗೆಯನ್ನು ದುರುಪಯೋಗ ಪಡಿಸಿಕೊಂಡು ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್‌ಗೆ ಅನುಕೂಲ; 20 ಸ್ಥಾನ ಗೆಲ್ತೇವೆ: ಸಿಎಂ ಸಿದ್ದರಾಮಯ್ಯ

ಆರೋಪಿ ಹಲವು ದಿನಗಳಿಂದ ಬಾಲಕಿಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಬಾಲಕಿ ಪೋಷಕರ ಮುಂದೆ ಹೊಟ್ಟೆ ನೋವಾಗುತ್ತಿದೆ ಎಂದಷ್ಟೇ ಹೇಳುತ್ತಿದ್ದಳು. ಬಾಲಕಿಯನ್ನು ಭಾನುವಾರ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಅತ್ಯಾಚಾರಕ್ಕೆ ಒಳಗಾಗಿದ್ದು ಗೊತ್ತಾಯಿತು ಎಂದು ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...