ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ರನ್ನು ಭೇಟಿಯಾದ ಎಂ ಪಿ ರೇಣುಕಾಚಾರ್ಯ

Date:

ಬಿಜೆಪಿಯ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ಶುಕ್ರವಾರ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದಾರೆ. ‘ಆಪರೇಷನ್ ಹಸ್ತ’ ಕುರಿತು ನಿತ್ಯ ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ‌ದಿ‌ಢೀರ್‌ ಅಗಿ ರೇಣುಕಾಚಾರ್ಯ ಅವರು ಕಾಂಗ್ರೆಸ್‌ ನಾಯಕರನ್ನು ಭೇಟಿ ಮಾಡಿದ್ದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರೇಣುಕಾಚಾರ್ಯ, “ಯಾರು ಬಿಜೆಪಿ ಬಿಡುತ್ತಾರೋ ನನಗೆ ಗೊತ್ತಿಲ್ಲ. ನಾನು ಬಿಜೆಪಿಯಲ್ಲೇ ಇದ್ದೇನೆ. ಕಾಂಗ್ರೆಸ್ ಸೇರುವಂತೆ ಯಾರು ನನಗೆ ಆಫರ್ ಕೊಟ್ಟಿಲ್ಲ” ಎಂದರು.

“ಸಿಎಂ ಸರ್ಕಾರಿ ನಿವಾಸದಲ್ಲಿ 20 ನಿಮಿಷಗಳ ಕಾಲ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡಿರುವೆ. ಕ್ಷೇತ್ರದ ಸಂಬಂಧ ಚರ್ಚೆ ನಡೆಸಿದ್ದೇನೆ. ರಾಜಕೀಯವೇ ಬೇರೆ, ಪರಸ್ಪರ ವಿಶ್ವಾಸವೇ ಬೇರೆ. ರಾಜಕೀಯೇತರ ಹಲವು ವಿಚಾರಗಳನ್ನು ಸಿಎಂ, ಡಿಸಿಎಂ ಜೊತೆ ಚರ್ಚೆ ಮಾಡಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ರೇಣುಕಾಚಾರ್ಯ-1

“ಬರದ ವಿಚಾರವಾಗಿ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಲು ಬಂದಿದ್ದೆ. ಹಾಗೆಯೇ ಇಂದು ವರಮಹಾಲಕ್ಷ್ಮಿ ಪೂಜೆ ಇದ್ದು, ಯಡಿಯೂರಪ್ಪ, ಕೃಷ್ಣಭೈರೇಗೌಡ ಅವರನ್ನೂ ಭೇಟಿಯಾಗಲಿದ್ದೇನೆ” ಎಂದರು.

“ನಾನು‌ ದಾವಣಗೆರೆ ಲೋಕಸಭಾ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಈ ನಿಟ್ಟಿನಲ್ಲಿ ಪಕ್ಷದಲ್ಲಿ ಟಿಕೆಟ್‌ಗಾಗಿ ಪಕ್ಷದಲ್ಲಿ ಬೇಡಿಕೆ ಇಟ್ಟಿದ್ದೇನೆ. ಪಕ್ಷದ ತೀರ್ಮಾನ ಏನು ಎಂಬುದು ಇನ್ನೂ ತಿಳಿದಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...