ಬಂಟ್ವಾಳ | ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಗಣರಾಜ್ಯೋತ್ಸವದ ಸಂಭ್ರಮ

Date:

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿರುವ ಅನುಗ್ರಹ ಮಹಿಳಾ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಅನುಗ್ರಹ ಮಹಿಳಾ ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಅಬ್ದುಲ್ಲಾ ಚೆಂಡಾಡಿಯವರು ಧ್ವಜಾರೋಹಣ ನೆರವೇರಿಸಿದರು.

ಗಣಿತಶಾಸ್ತ್ರ ಉಪನ್ಯಾಸಕಿ ಕುಮಾರಿ ನಿಮಿಷ ಗಣರಾಜ್ಯ ದಿನದ ಮಹತ್ವ ಮತ್ತು ಸಂವಿಧಾನದ ಬಗ್ಗೆ ವಿವರಣೆ ನೀಡಿದರು. ಅನುಗ್ರಹ ಮಹಿಳಾ ಕಾಲೇಜಿನ ಸಂಚಾಲಕರಾದ ಶ್ರೀಯುತ ಅಮಾನುಲ್ಲಾ ಖಾನ್ ಗಣರಾಜ್ಯ ದಿನಾಚರಣೆಯ ವಿಶೇಷತೆಯ ಕುರಿತು ಮಾತನಾಡುತ್ತಾ, ಗಣರಾಜ್ಯ ದಿನಾಚರಣೆಯನ್ನು ಆಚರಿಸುವುದು ಮಾತ್ರವಲ್ಲ ಯುವ ಜನರು ಅದರ ಉದ್ದೇಶ ಮತ್ತು ಮಹತ್ವವನ್ನು ತಿಳಿದಿರಬೇಕು . ನಾವೆಲ್ಲರೂ ಜಾತಿ ಮತ ಭೇದ ಭಾವವನ್ನು ಬಿಟ್ಟು ಸಂವಿಧಾನವನ್ನು ಗೌರವಿಸಬೇಕು ಎಂದು ತಿಳಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಅನುಗ್ರಹ ಆಡಳಿತ ಮಂಡಳಿಯ ಮಹಾ ಕಾರ್ಯದರ್ಶಿ ಶ್ರೀಯುತ ಇಮಾರತ್ ಅಲಿ, ಜೊತೆ ಕಾರ್ಯದರ್ಶಿ ಅಬ್ದುಲ್ಲ ಕುಂಞಿ, ಆಡಳಿತ ಮಂಡಳಿಯ ಸದಸ್ಯರಾದ ಆದಮ್ ಇಸ್ಮಾಯಿಲ್ ಮತ್ತು ಎನ್. ಕೆ ಇದ್ದಿನಬ್ಬ ನಂದಾವರ, ಪ್ರಾಂಶುಪಾಲೆ ಡಾ ಹೇಮಲತ ಬಿ.ಡಿ, ಅನುಗ್ರಹ ಸಲಹಾ ಸಮಿತಿಯ ಕಾರ್ಯದರ್ಶಿ ಶ್ರೀಮತಿ ತಾರಾಕ್ಷಿ, ಪದವಿ ಪೂರ್ವವಿಭಾಗದ ಸಂಯೋಜಕಿ ಶ್ರೀಮತಿ ಮಮಿತಾ ಎಸ್ ರೈ, ಪದವಿ ವಿಭಾಗದ ಸಂಯೋಜಕಿ ಶ್ರೀಮತಿ ಅಬಿದಾ .ಬಿ, ಉಪನ್ಯಾಸಕಿಯರಾದ ಸಲೀಮಾ, ನವ್ಯ ಸೇರಿದಂತೆ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

ಮೌಲ್ಯ ಶಿಕ್ಷಣ ವಿಭಾಗದ ಉಪನ್ಯಾಸಕಿ ಆಯಿಷ ಸಮೀಹ ಕಿರಾಅತ್ ಪಠಿಸಿದರು. ಆಂಗ್ಲ ಭಾಷಾ ವಿಭಾಗದ ಉಪನ್ಯಾಸಕಿ ಕುಮಾರಿ ಫರ್ ಹತ್ ಸುರಯ್ಯ ಸ್ವಾಗತಿಸಿ ,ವಂದಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

WhatsApp Image 2026 01 26 at 12.09.21 PM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...