ಜನಸೇವಾಗೆ ಮಂಜೂರಾಗಿದ್ದ ಜಮೀನಿಗೆ ತಡೆ ನೀಡಿದ್ದು ಕಾಂಗ್ರೆಸ್‌ ಸರ್ಕಾರದ ಸೇಡಿನ ರಾಜಕಾರಣ: ಬೊಮ್ಮಾಯಿ

Date:

  • ಜನಸೇವಾ ಟ್ರಸ್ಟ್‌ಗೆ ನೀಡಿದ ಜಮೀನು ತಡೆ
  • ಮುಂದಿನ ಹೋರಾಟ ಬಗ್ಗೆ ಚರ್ಚಿಸಿ ತೀರ್ಮಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾಲದಲ್ಲಿ ಯಾವುದೇ ಭ್ರಷ್ಟಾಚಾರ ನಡದೇ ಇಲ್ಲ ಅಂತ ಹೇಳಿದ್ದಾರೆ. ಅವರ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರ ನಡೆಯದಿದ್ದರೆ 2013ರಿಂದ ಎಲ್ಲ ಪ್ರಕರಣಗಳ ಬಗ್ಗೆ ತನಿಖೆ ನಡೆಸಲಿ. ಅವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಸಿಲುಕಿರುವ ಭಯ ಇರುವುದರಿಂದ ತನಿಖೆ ನಡೆಸುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸಿದ್ದರಾಮಯ್ಯ ಅವರ ಕಾಲದಲ್ಲಿ ಭ್ರಷ್ಟಾಚಾರ ನಡೆದಿರದಿದ್ದರೆ ನ್ಯಾಯಾಂಗ ಆಯೋಗ ಯಾಕೆ ರಚನೆ ಆಯಿತು. ಎಸಿಬಿ ಮಾಡಿದ್ದೇ ಭ್ರಷ್ಟಾಚಾರ ಮುಚ್ಚಿ ಹಾಕಲು. ಇದು ಇಡೀ ಜಗತ್ತಿಗೆ ಗೊತ್ತು” ಎಂದು ಹೇಳಿದರು.

“ಸಣ್ಣ ನೀರಾವರಿ, ದೊಡ್ಡ ನೀರಾವರಿ ಎಲ್ಲದರಲ್ಲೂ ಭ್ರಷ್ಟಾಚಾರ ನಡೆದಿದೆ. ಅವರಿಗೆ ಭಯ ಇಲ್ಲದಿದ್ದರೆ 2013 ರಿಂದ ಎಲ್ಲ ಪ್ರಕರಣಗಳನ್ನು ತನಿಖೆಗೆ ವಹಿಸಲಿ, ಅವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಸಿಲುಕಿಕೊಳ್ಳುವ ಭಯ ಇದೆ. ಯಡಿಯೂರಪ್ಪ ಅವರು ತಮ್ಮ ಕಾಲದ ಅವಧಿಯ ಅಕ್ರಮ ಗಣಿಗಾರಿಕೆಯ ಪ್ರಕರಣಗಳನ್ನು ತನಿಖೆಗೆ ನೀಡಿದ್ದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್‌ ಸರ್ಕಾರದಿಂದ ಸೇಡಿನ ರಾಜಕಾರಣ ನಡೆಯುತ್ತಿದೆ. ಅದರ ಪರಿಣಾಮ ಜನಸೇವಾ ಟ್ರಸ್ಟ್ ಗೆ ನೀಡಿರುವ ಜಮೀನು ತಡೆ ಹಿಡಿಯುವ ಪ್ರಯತ್ನ ಮಾಡಿದ್ದಾರೆ‌. ಜನಸೇವಾ ಟ್ರಸ್ಟ್ ತನ್ನದೇ ಆದ ರೀತಿಯಲ್ಲಿ ಸೇವೆ ಮಾಡುತ್ತಿದೆ. ಈ ಬಗ್ಗೆ ನಮ್ಮ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ಮುಂದಿನ ಹೋರಾಟ ನಡೆಸಲಾಗುವುದು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...