ಮೈಸೂರಿನಲ್ಲಿ ಆರ್ ಎಫ್ ಓ ಅನುಮಾನಾಸ್ಪದ ಸಾವು; ಜೊತೆಗಿದ್ದ ಸ್ನೇಹಿತ ನಾಪತ್ತೆ

Date:

ಮೈಸೂರಿನ ಕುಮಾರನ್ ಜ್ಯುವೆಲರ್ಸ್ ಹಿಂಭಾಗದ ಕಾರಿಡಾರ್ ನಲ್ಲಿ ಟಿ ನರಸೀಪುರ ವಲಯ ಅರಣ್ಯ ಸಂರಕ್ಷಣಾಧಿಕಾರಿ ಕಾಂತರಾಜ್ ಚೌಹಾಣ್ ಶವ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಜೊತೆಗಿದ್ದ ಸ್ನೇಹಿತ ಮಲ್ಲನಗೌಡ ಪಾಟೀಲ್ ನಾಪತ್ತೆಯಾಗಿರುವುದು ಅನುಮಾನಕ್ಕೆ ಎಡೆಮಾಡಿದೆ.

ಕಳೆದ 15 ದಿನಗಳ ಹಿಂದೆಯಷ್ಟೇ ಟಿ ನರಸೀಪುರಕ್ಕೆ ವರ್ಗಾವಣೆಯಾಗಿ ಬಂದಿದ್ದ ಕಾಂತರಾಜ್ ಚೌಹಾಣ್ ಸ್ನೇಹಿತ ಮಲ್ಲನಗೌಡ ಪಾಟೀಲ್ ಜೊತೆ ಸೇರಿ ಯುವರಾಜ್ ಗೆಲಾಕ್ಸಿ ಹೋಟೆಲ್ ನಲ್ಲಿ ರೂಮ್ ಬುಕ್ ಮಾಡಿಕೊಂಡಿದ್ದರು ಎನ್ನಲಾಗಿದೆ.

ಈ ಪ್ರಕರಣ ಸಂಬಂಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಾಗಿ, ನಾಪತ್ತೆಯಾಗಿರುವ ಸ್ನೇಹಿತನ ಪತ್ತೆಗಾಗಿ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು-ಕುಶಾಲನಗರ ರೈಲು ಯೋಜನೆ ರದ್ದು; ಬಹುದಿನದ ಕನಸು ಭಗ್ನ

ಈ ಬಗ್ಗೆ ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಪ್ರಾಥಮಿಕ ವಿಚಾರಣೆ ನಡೆಸಿ, ಮರಣೋತ್ತರ ಪರೀಕ್ಷೆಗೆ ದೇಹ ರವಾನಿಸಲಾಗಿದೆ. ಬಿಜಾಪುರದ ಮೂಲದವಾರಗಿದ್ದ ಮೃತರ ತಂದೆ ತಾಯಿ ಆಗಮಿಸಿದ್ದು, ದೂರಿನನ್ವಯ ಕ್ರಮ ಕೈಗೊಳ್ಳಲಾಗುವುದು. ಇನ್ನೆರೆಡು ದಿನಗಳಲಿ ಪಿಎಂ ಮಾಹಿತಿ ಲಭ್ಯವಾಗಲಿದೆ ಅದನ್ನಾಧರಿಸಿ ಕ್ರಮಕ್ಕೆ ಮುಂದಾಗಲಿದ್ದೇವೆ ಎಂದು ಪತ್ರಿಕಾ ಹೇಳಿಕೆ ನೀಡಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...