ಉಡುಪಿ | ಕಾಂಕ್ರೀಟ್ ಕಾಮಗಾರಿ ಹಿನ್ನೆಲೆ, ಬದಲಿ ಮಾರ್ಗ ಅನುಸರಿಸಿ

Date:

ಉಡುಪಿ ನಗರಸಭಾ ವ್ಯಾಪ್ತಿಯ ಅಜ್ಜರಕಾಡು ವಾರ್ಡಿನ ವಿದ್ಯಾರಣ್ಯ ರಸ್ತೆಯಲ್ಲಿ ಅಲಂಕಾರ್ ಟಾಕೀಸ್‌ನಿಂದ ಸಿಟಿ ಆಸ್ಪತ್ರೆ ತನಕ ಒಳಚರಂಡಿ ಜಾಲದ ಪೈಪ್ ಬದಲಾವಣೆ ಮಾಡಿ ಛೇಂಬರ್ ಪುನರ್ ನಿರ್ಮಾಣ ಮಾಡುವ ಕಾಮಗಾರಿ
ಭಾಗಶಃ ಪೂರ್ಣಗೊಂಡಿದ್ದು, ಉಳಿದಂತೆ ಡಾಮರೀಕರಣ ಹಾಗೂ ಅಗೆದ ಭಾಗಕ್ಕೆ ಕಾಂಕ್ರೀಟ್ ಹಾಕುವ ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವ ಹಿನ್ನೆಲೆ, ಆಗಸ್ಟ್ 5 ರಿಂದ 20 ರ ವರೆಗೆ ಸದರಿ ರಸ್ತೆಯನ್ನು ಬಂದ್ ಮಾಡಲಾಗುವುದು. ಸಾರ್ವಜನಿಕರು ಬದಲಿ ರಸ್ತೆಯನ್ನು ಬಳಸಿ ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...