ಉಡುಪಿ | ವಕೀಲರ‌ ಸಂಘದ ಅಧ್ಯಕ್ಷರಾಗಿ ರೆನಾಲ್ಡ್ ಪ್ರವೀಣ್

Date:

ಉಡುಪಿ ಜಿಲ್ಲೆಯ ವಕೀಲರ ಸಂಘದ ಪದಾಧಿಕಾರಿಗಳ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ರೆನಾಲ್ಡ್ ಪ್ರವೀಣ್ ಕುಮಾರ್ ಜಯಭೇರಿ ಬಾರಿಸಿ ಮತ್ತೆ ಅಧ್ಯಕ್ಷ ಸ್ಥಾನಕ್ಕೆ ಏರಿದ್ದಾರೆ.

ಇವರು ಪ್ರತಿಸ್ಪರ್ಧಿ ಜಯಪ್ರಕಾಶ್ ಕೆದ್ಲಾಯ ಅವರ ಎದುರು ಜಯಗಳಿಸಿದ್ದಾರೆ. ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಆರೂರು ಸುಕೇಶ್ ಶೆಟ್ಟಿ ಅವರ ಎದುರು ಚಂದ್ರಶೇಖರ ಶೆಟ್ಟಿ ಜಯಗಳಿಸಿದ್ದಾರೆ. ಉಪಾಧ್ಯಕ್ಷರಾಗಿ ದೇವದಾಸ್ ಶೆಟ್ಟಿಗಾರ್ ಅವರು ಪ್ರವೀಣ್ ಎಂ. ಪೂಜಾರಿ ವಿರುದ್ಧ ಜಯಗಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...