ಸಾಗರ | ಹಿರಿಯ ಪತ್ರಕರ್ತ ಉಮೇಶ್ ಮೊಗವೀರ ನಿಧನ; ಗಣ್ಯರ ಸಂತಾಪ

Date:

ನೇರ ನಡೆ ನುಡಿಯ ಮೂಲಕ ಪತ್ರಿಕಾ ರಂಗದಲ್ಲಿ ಗುರುತಿಸಿಕೊಂಡಿದ್ದ ಹಿರಿಯ ಪತ್ರಕರ್ತ ಉಮೇಶ್ ಮೊಗವೀರ ಇಂದು ನಿಧನರಾಗಿದ್ದಾರೆ. ಅವರು ಟೈಮ್ಸ್ ಆಫ್ ಕರ್ನಾಟಕ ಸಾಗರ ತಾಲೂಕು ಪತ್ರಕರ್ತರಾಗಿದ್ದರು. ಅಲ್ಲದೆ ಸುದ್ದಿ ಸಾಗರ ಸಂಪಾದಕರಾಗಿದ್ದರು. ಕಳೆದ ಹಲವು ತಿಂಗಳುಗಳಿಂದ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಮೇಶ್ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾಗರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅನೇಕ ಅಧಿಕಾರಿಗಳಿಗೆ ರಾಜಕಾರಣಿಗಳಿಗೆ ಸಿಂಹ ಸ್ವಪ್ನವಾಗಿದ್ದ ಉಮೇಶ್ ಮೊಗವೀರ ಅವರ ನಿಧನದಿಂದ ಮಾಧ್ಯಮ ಬಳಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.

1001397612

ಸಾಗರ ಶಾಸಕ ಗೋಪಾಲ್‌ ಕೃಷ್ಣ ಬೇಳೂರ ಸೇರಿದಂತೆ ಅನೇಕ ಗಣ್ಯರು ಉಮೇಶ್‌ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಇರಲಿ ಎಂದು ಈದಿನ ಡಾಟ್ ಕಾಮ್ ಸಂಸ್ಥೆ ಪ್ರಾರ್ಥಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...