ಸಾಗರ | ಜ.18ರಿಂದ ಕನ್ನಡದಲ್ಲಿ ಸಾರ್ವಜನಿಕ ಕುರ್‌ಆನ್ ಪ್ರವಚನ ಕಾರ್ಯಕ್ರಮ

Date:

ಜಮಾಅತೆ ಇಸ್ಲಾಮಿ ಹಿಂದ್ ಸಾಗರ ಕುರ್‌ಆನ್ ಪ್ರವಚನದ ಸ್ವಾಗತ ಸಮಿತಿಯಿಂದ ನಗರದ ಗಾಂಧಿ ಮೈದಾನದಲ್ಲಿ ಪ್ರತಿದಿನ ಸಂಜೆ 7ರಿಂದ 9ರವರೆಗೆ ಸಾರ್ವಜನಿಕವಾಗಿ ಕುರ್‌ಆನ್ ಪ್ರವಚನ ಕಾರ್ಯಕ್ರಮವಿರುತ್ತದೆ. ಅದರಂತೆ ಜನವರಿ 18ರ ಶನಿವಾರ ʼಮಾನವನ ಘನತೆʼ ಪ್ರವಚನವನ್ನು ಯಾದಗಿರಿ ಜಿಲ್ಲೆಯ ಕೊಡೆಕಲ್ಲಾ ದುರದುಂಡೇಶ್ವರ ವಿರಕ್ತ ಮಠದ ಶಿವಕುಮಾರ ಸ್ವಾಮೀಜಿ ನಡೆಸಿಕೊಡಲಿದ್ದಾರೆ.

ಬೆಂಗಳೂರಿನ ಶ್ರೀ ಕ್ಷೇತ್ರ ಕಾರ್ತಿಕೇಯ ಪೀಠದ ಯೋಗೇಂದ್ರ ಶ್ರೀಗಳು ಮತ್ತು ಜ ಲಾಲ್ ಹುಸೈನ್ ಕಂದಗಲ್ ಇಳಕಲ್ ಅವರು ಜನವರಿ 19ರ ಭನುವಾರ ಸಂಜೆ 7ರಿಂದ 9ರವರೆಗೆ ʼಜೀವನ ಉದ್ದೇಶʼದ ಕುರಿತು ಪವಿತ್ರ ಕುರ್‌ಆನ್ ಪ್ರವಚನ ನೀಡುವರು.

WhatsApp Image 2025 01 17 at 5.09.44 PM 1

“ಪವಿತ್ರ ಕುರ್‌ಆನ್ ಶಿಷ್ಟಾಚಾರ ಮತ್ತು ನ್ಯಾಯದ ಪ್ರಣಾಳಿಕೆಯಾಗಿದೆ. ಸ್ವಾತಂತ್ರ್ಯದ ಘೋಷಣಾ ಪತ್ರವಾಗಿದೆ. ದೈನಂದಿನ ಜೀವನದಲ್ಲಿ ಸತ್ಯ-ನ್ಯಾಯಗಳ ಶಿಕ್ಷಣ ನೀಡುವ ಕಾನೂನಿನ ಮಹಾನ್ ಗ್ರಂಥವಾಗಿದೆ. ಇನ್ನಾವುದೇ ಧಾರ್ಮಿಕ ಗ್ರಂಥ ಜೀವನದಲ್ಲಿ ಎಲ್ಲ ಸಮಸ್ಯೆಗಳ ವ್ಯಾವಹಾರಿಕ ವ್ಯಾಖ್ಯಾನ ಮತ್ತು ಪರಿಹಾರ ನೀಡುವುದಿಲ್ಲ” ಎಂದು ಸರೋಜಿನಿ ನಾಯ್ಡು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರ? ಶಿವಮೊಗ್ಗ | ನೆರವಿನ ಹಸ್ತಕ್ಕಾಗಿ ಎದುರು ನೋಡುತ್ತಿದೆ ಬಡ ಕುಟುಂಬ

WhatsApp Image 2025 01 17 at 5.09.45 PM

“ಜನರೇ, ನಾವು ನಿಮ್ಮನ್ನು ಒಬ್ಬ ಪುರುಷ ಮತ್ತು ಒಬ್ಬ ಸ್ತ್ರೀಯಿಂದ ಉಂಟು ಮಾಡಿದೆವು. ತರುವಾಯ ನೀವು ಪರಸ್ಪರ ಪರಿಚಯ ಪಟ್ಟುಕೊಳ್ಳಲಿಕ್ಕಾಗಿ ನಿಮ್ಮ ಜನಾಂಗಗಳನ್ನೂ ಗೋತ್ರಗಳನ್ನೂ ಮಾಡಿದೆವು. ನಿಮ್ಮ ಪೈಕಿ ಅತ್ಯಧಿಕ ಧರ್ಮನಿಷ್ಠನೇ ವಾಸ್ತವದಲ್ಲಿ ಅಲ್ಲಾಹನ ಬಳಿ ಹೆಚ್ಚು ಗೌರವಕ್ಕೆ ಪಾತ್ರನು. ನಿಶ್ಚಯವಾಗಿಯೂ ಅಲ್ಲಾಹನು ಸರ್ವಜ್ಞನೂ ವಿವರಪೂರ್ಣನೂ ಆಗಿರುತ್ತಾನೆ” ಎಂಬುದು ಪವಿತ್ರ ಕು‌ರ್‌ಆನ್‌ನಲ್ಲಿ ಅಡಕವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...