ಶಿಡ್ಲಘಟ್ಟ | ಸಂಪಾದನೆಯೊಂದಿಗೆ ಉಳಿತಾಯ ಮನೋಭಾವ ಬೆಳೆಸಿಕೊಳ್ಳಿ : ಈಶ್ವರಪ್ಪ

Date:

ಕೆಲಸ, ವ್ಯಾಪಾರ ಇನ್ನಿತರೆ ಮೂಲಗಳಿಂದ ಹಣ ಸಂಪಾದನೆ ಮಾಡುವ ಜತೆಗೆ ಹಣದ ನಿರ್ವಹಣೆ ಮತ್ತು ಉಳಿತಾಯ ಕೂಡ ಜೀವನದಲ್ಲಿ ಬಹಳ ಮುಖ್ಯ ಎಂದು ಎನ್‌ಆರ್‌ಎಲ್‌ಎಂ ಯೋಜನಾ ನಿರ್ದೇಶಕ ಈಶ್ವರಪ್ಪ ಸಲಹೆ ನೀಡಿದರು.

ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳದಲ್ಲಿ ಶ್ರೀತುಳಸಿ ಸಂಜೀವಿನಿ ಸಕ್ಷಮ್ ಕೇಂದ್ರ ಉದ್ಘಾಟನಾ ಕಾರ್ಯಕ್ರಮ ಹಾಗೂ ಒಕ್ಕೂಟದ ವಾರ್ಷಿಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರಸ್ತುತ ಡಿಜಿಟಲ್‌ ಅರೆಸ್ಟ್‌, ಡಿಜಿಟಲ್‌ ಕಳ್ಳತನಗಳು ಹೆಚ್ಚಾಗಿವೆ. ಬಹಳಷ್ಟು ಮಂದಿ ಆನ್‌ಲೈನ್‌ನಲ್ಲಿ ಹೂಡಿಕೆ ಮಾಡಿ ಇಂದು ನಷ್ಟದಲ್ಲಿದ್ದಾರೆ. ಉಳಿತಾಯವಾಗಲಿ, ಸಾಲವೇ ಆಗಲಿ ಬ್ಯಾಂಕ್ ನೊಂದಿಗೆ ವ್ಯವಹಾರ ಮಾಡುವುದು ಎಲ್ಲ ದೃಷ್ಟಿಯಿಂದಲೂ ಸುರಕ್ಷಿತ ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಶಿಡ್ಲಘಟ್ಟ | ಪರಿಸರ ಸಂರಕ್ಷಣೆ ಘೋಷಣೆಗೆ ಸೀಮಿತವಾಗದಿರಲಿ : ನ್ಯಾ.ಮೊಹಮ್ಮದ್ ರೋಷನ್ ಷಾ

ಶ್ರೀತುಳಸಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಬಿರಾದಾರ್, ಡಿ.ಎಂ.ಮುನಿರಾಜು, ಎಫ್‌ಎಲ್ ಸಿಆರ್‌ಪಿ ಅಮರಾವತಿ, ತಾಲೂಕು ಅಭಿಯಾನ ನಿರ್ವಹಣಾ ಘಟಕದ ಬಾಲರಾಜ್, ಕೆನರಾ ಬ್ಯಾಂಕ್ ತರಬೇತಿ ಕೇಂದ್ರದ ಮಧುಪ್ರಿಯ, ಕೃಷಿ, ಪಶು ಸಖಿಯರು, ಒಕ್ಕೂಟದ ಪದಾಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...