ಉಡುಪಿ | ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆ‌ ವತಿಯಿಂದ ವಾರ್ಷಿಕ ಕ್ರೀಡಾಕೂಟ

Date:

ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಅದ್ಧೂರಿಯಾಗಿ ವಾರ್ಷಿಕ ಕ್ರೀಡಾ ಕೂಟ ಆಯೋಜಿಸಲಾಗಿದೆ.

ಕ್ರೀಡಾಕೂಟದ ಉದ್ಘಾಟನೆಯನ್ನು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ ಇದರ ರಾಷ್ಟ್ರೀಯ ಅಧ್ಯಕ್ಷರಾದ ರಮೀಸ್ ಇ.ಕೆಯವರು ಪಾರಿವಾಳ ಹಾರಿಸುವ ಮುಖಾಂತರ ನಡೆಸಿಕೊಟ್ಟರು. ನಂತರ ಮಾತನಾಡಿದ ಅವರು ಕ್ರೀಡಾ ಕೂಟದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಉದ್ಘಾಟನೆಯ ನಂತರ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಪ್ರತಿಜ್ಞೆಯನ್ನು ಬೋಧಿಸಲಾಯಿತು. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ವಿಜೇತರಾದ ಶಾಲೆಯ ಕ್ರೀಡಾಗಳಿಗೆ ಅತಿಥಿಗಳು ಬಹುಮಾನವನ್ನು ಈ ಸಂದರ್ಭದಲ್ಲಿ ವಿತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಇದ್ರೀಸ್ ಹೂಡೆ, ಎಸ್.ಐ.ಓ ರಾಜ್ಯ ಕಾರ್ಯದರ್ಶಿ ನಾಸೀರ್ ಹೂಡೆ, ಟ್ರಸ್ಟಿಗಳಾದ ಉಮ್ಮರ್ ಉಸ್ತಾದ್, ಹುಸೈನ್ ಮಾಸ್ತರ್, ಆಡಳಿತಾಧಿಕಾರಿ ಅಸ್ಲಮ್ ಹೈಕಾಡಿ, ಶಾಲೆಯ ಮುಖ್ಯೋಪಾಧ್ಯಾಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯಿನಿ ಸಾದತ್ ಸ್ವಾಗತಿಸಿದರು. ಶಿಕ್ಷಕಿ ಝಪೀಶಾ ಕಾರ್ಯಕ್ರಮವನ್ನು ನಿರೂಪಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...