ಉಡುಪಿ | ಕಾನೂನು ಪದವೀಧರರಿಗೆ ಶಿಷ್ಯವೇತನ – ಅರ್ಜಿ ಆಹ್ವಾನ

Date:

ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸಲಾದ ವಕೀಲ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಸೌಲಭ್ಯ ಪಡೆಯಲು ಪರಿಶಿಷ್ಟ ಜಾತಿಯ ಕಾನೂನು ಪದವೀಧರರು ಇಲಾಖಾ ವೆಬ್‌ಸೈಟ್
ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಒಂದು ವಾರದ ಒಳಗೆ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...