ಮಂಡ್ಯ l ಕನ್ನಡ ಸಾಹಿತ್ಯ ಸಮ್ಮೇಳನದ ಅವ್ಯವಸ್ಥೆ; ಮಕ್ಕಳಿಗೆ ಬಸ್ ವ್ಯವಸ್ಥೆ ಇಲ್ಲದೆ ಪರದಾಟ

Date:

ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಎನ್‌ಎಸ್‌ಎಸ್ ಮತ್ತು ಸ್ಕೌಟ್ ಮತ್ತು ಗೈಡ್ಸ್ ಮಕ್ಕಳು, ಶಾಲಾ ಶಿಕ್ಷಕರು, ಉಪನ್ಯಾಸಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನಕ್ಕೆ ಬರುವುದಕ್ಕೆ ಬಸ್ ಇಲ್ಲದೆ ಪರದಾಡುವಂತ ಪರಿಸ್ಥಿತಿ ಮಂಡ್ಯ ಜಿಲ್ಲೆ ಕೆಆರ್‌ಪೇಟೆ ತಾಲ್ಲೂಕಿನಲ್ಲಿ ಎದುರಾಗಿದೆ.

IMG 20241220 WA0013

ಬಸ್ ಎಷ್ಟೊತ್ತಿಗೆ ಬರುತ್ತೆ ಎಂಬ ಮಾಹಿತಿ ಇಲ್ಲ, ಬರೀ ಬಸ್ ನಂಬರ್ ಕೊಟ್ಟರೆ ಯಾರನ್ನ ಸಂಪರ್ಕಿಸಬೇಕು ಹಾಗೂ ಅವರ ಫೋನ್ ನಂಬರ್ ಕೊಟ್ಟಿಲ್ಲ. ಅಲ್ಲೇ ಸ್ಥಳದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಶಾಲಾ ಶಿಕ್ಷಕರು ಕಾಯುತ್ತಿರುವುದನ್ನು ಸಾರ್ವಜನಿಕರು ಕಂಡು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಮಂಡ್ಯ l ಊಟಕ್ಕೆ ಏಳು ಕೋಟಿ ಬಜೆಟ್: ಕೊಡೋದು ನೀರು ಸಾರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಡ್ಯ ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನದಲ್ಲಿ ಕೆಆರ್‌ಪೇಟೆ ತಾಲೂಕುಗಳಲ್ಲಿ ಒಂದು ಬ್ಯಾನರ್ ಕೂಡ ಅಳವಡಿಸಿಲ್ಲ, ನಮ್ಮ ತಾಲೂಕಿನ ಜನ ಗತಿಗೆಟ್ಟು ಹೋಗಿದ್ದೇವಾ, ನಾವು ಅವರಿಗೆ ಲೆಕ್ಕನೇ ಇಲ್ವಾ ಆಗಿದ್ರೆ, ಸಣ್ಣದೊಂದು ಬ್ಯಾನರ್ ಇಲ್ಲ ,ಎಲ್ಲಾ ಬ್ಯಾನರ್ ಬರೀ ಮಂಡ್ಯಕ್ಕೆ ಹಾಕಿದ್ರೆ ಹೆಂಗೇ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಜನರನ್ನು ಕರೆತರಲು ಮಾಡಿದ್ದ ಬಸ್ಸುಗಳ ವ್ಯವಸ್ಥೆಯನ್ನು ಪುನಃ ಅವರನ್ನ ಹಿಂದಿರುಗಿ ಬಿಡಲು ಮಾಡಲಿಲ್ಲ. ಎಲ್ಲವೂ ಅಸ್ತವ್ಯಸ್ತತೆ. ಬಹಳಷ್ಟು ಜನ ಮಂಡ್ಯದ ನಿವಾಸಿ ನಾಗರೀಕರು 200 ರೂ, 250 ರೂ ಕೊಟ್ಟು ಆಟೋದಲ್ಲಿ ಹಿಂದಿರುಗಿ ಬರುವಂತಾಯಿತು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...