ಕಲಬುರಗಿ | ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿ: ಎಐಡಿಎಸ್ಒನಿಂದ ಅರಿವು ಕಾರ್ಯಕ್ರಮ

Date:

ಸಮಾಜದಲ್ಲಿ ಅಂಧಕಾರ ಮೌಢ್ಯತೆ ತಲೆ ಎತ್ತಿ ಮೆರೆದಾಡಿ ವಿಜ್ಞಾನ ಎಂಬುದು ಮೂಲೆಗುಂಪಾಗಿದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದು ಅತ್ಯವಶ್ಯಕವಾಗಿದೆ ಎಂದು ವಿದ್ಯಾರ್ಥಿ ಸಂಘಟನೆ ಎಐಡಿಎಸ್ಒ ಮುಖಂಡರು ತಿಳಿಸಿದರು.

ಕಲಬುರಗಿ ಜಿಲ್ಲೆಯ ಶಹಾಬಾದ್ ನಗರದಲ್ಲಿ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯಿಂದ  ವಿವಿಧ ಶಾಲೆಯ ವಿದ್ಯಾರ್ಥಿಗಳೊಂದಿಗೆ ವಿಜ್ಞಾನ ಎಂದರೇನು? ಎಂಬ ಬಗ್ಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ನಮ್ಮ ಜೀವನದ ಪ್ರತಿಯೊಂದು ಹಂತದಲ್ಲೂ ವಿಜ್ಞಾನ  ಎಂಬುದು ಎಷ್ಟು ಮಹತ್ವವಾಗಿದೆ? ಮತ್ತು ವಿಜ್ಞಾನವನ್ನು ಬೆಳೆಸುವಲ್ಲಿ ಮಹಾನ್ ವಿಜ್ಞಾನಿಗಳಾದ ಮೇಡಂ ಮೇರಿ ಕ್ಯೂರಿ, ಬ್ರೂನೋ, ಐನ್ ಸ್ಟೀನ್, ಚಾರ್ಲ್ಸ್ ಡಾರ್ವಿನ್ ಇನ್ನೂ ಹಲವಾರು ಮಹಾನ್ ವ್ಯಕ್ತಿಗಳು ತಮ್ಮ ಪ್ರಾಣವನ್ನೇ ಒತ್ತೆ ಇಟ್ಟಿದ್ದಾರೆ. ಹಾಗೂ ಇವರೆಲ್ಲರೂ ನಿಸ್ವಾರ್ಥವಾಗಿ  ವಿಜ್ಞಾನಕ್ಕೆ ಕೊಡುಗೆ ನೀಡಿದ್ದಾರೆ ಎನ್ನುವುದರ ಬಗ್ಗೆ ಚರ್ಚಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20240804 WA1199

ಇಂದು ಪಠ್ಯ ಪುಸ್ತಕಗಳಲ್ಲಿಯೂ ಸಹ ಎಷ್ಟೋ ಜನ ವಿಜ್ಞಾನಿಗಳ ಬಗ್ಗೆ ತಿಳಿಸುತ್ತಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಕ್ಕೆ ಸೀಮಿತವಾಗದೆ ಪುಸ್ತಕಗಳ ಹುಳುಗಳಾಗದೆ ವಿಜ್ಞಾನದ ಬಗ್ಗೆ ತಿಳಿದುಕೊಳ್ಳಬೇಕು ಎಂದು  ಕೆಲವೊಂದು ವಿಜ್ಞಾನದ ಪ್ರಯೋಗಗಳ ಮುಖಾಂತರ  ಎಐಡಿಎಸ್ಓ ಜಿಲ್ಲಾ ಸಮಿತಿ ಸದಸ್ಯರಾದ ಸ್ಪೂರ್ತಿ.ಆರ್ ಗುರಜ್ ಲಕರ್ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ಈ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಅಜಯ್ ಗುರಜ್ ಲಕರ್ , ಜಿಲ್ಲಾ ಸಮಿತಿ ಸದಸ್ಯರಾದ ಬಾಬು ಪವಾರ್ ಹಾಗೂ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವರದಿ: ಅಜಯ್ ಗುರಜ್ ಲಕರ್

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...