ಉಡುಪಿ | ಎಸ್ ಡಿ ಪಿಐ ಸಂಸ್ಥಾಪನಾ ದಿನಾಚರಣೆ, ಜಿಲ್ಲಾದ್ಯಂತ ವಿವಿಧ ಕಾರ್ಯಕ್ರಮ

Date:

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಪಕ್ಷದ 17ನೇ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ದ್ವಜಾರೋಹಣ ಕಾರ್ಯಕ್ರಮ ಪಕ್ಷದ ಜಿಲ್ಲಾ ಕಛೇರಿ ಮುಂದೆ ನಡೆಯಿತು.

ಎಸ್ ಡಿ ಪಿ ಐ ಉಡುಪಿ ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ ರವರು ದ್ವಜಾರೋಹಣವನ್ನು ನೆರವೇರಿಸಿದರು. ಎಸ್ ಡಿ ಪಿ ಐ ರಾಜ್ಯ ಸಮಿತಿ ಸದಸ್ಯರಾದ ಶಾಹಿದ್ ಆಲಿ ಅತಿಥಿಯಾಗಿ ಭಾಗವಹಿಸಿ ಸಂಸ್ಥಾಪನಾ ದಿನದ ಸಂದೇಶವನ್ನು ನೀಡಿದರು.

1005880984

ಇನ್ನು ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಪಕ್ಷದ ವತಿಯಿಂದ ಉಡುಪಿ ಜಿಲ್ಲೆಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಯಿತು. ಜಿಲ್ಲೆಯ ಕಾಪು, ಉಚ್ಚಿಲ, ಪಡುಬಿದ್ರಿ, ಉಡುಪಿ, ಹೂಡೆ, ಗಂಗೊಳ್ಳಿ, ಕಂಡ್ಲೂರ್ ಹಾಗೂ ಶೀರೂರಿನಲ್ಲಿ ದ್ವಜಾರೋಹಣ ಕಾರ್ಯಕ್ರಮ ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಕುಶಲೋಪರಿ ವಿಚಾರಿಸುವುದು, ಹಣ್ಣು ಹಂಪಲು ಹಾಗೂ ಸಿಹಿ ತಿಂಡಿ ವಿತರಣೆ ಮತ್ತು ಪಕ್ಷದ ಕಾರ್ಯಕರ್ತರ ಕುಟುಂಬ ಸಮ್ಮಿಲನ ಹೀಗೆ ಹಲವಾರು ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಪಕ್ಷದ ಸಂಸ್ಥಾಪನಾ ದಿನಾಚರಣೆಯನ್ನು ಅತ್ಯಂತ ವಿಜೃಂಬಣೆಯಿಂದ ಆಚರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1005880915

ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ಕ್ಷೇತ್ರ ಸಮಿತಿ ನಾಯಕರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

1005880983
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...