ಮುಂದಿನ ಅವಧಿಗೆ ಮುಖ್ಯಮಂತ್ರಿ ಸ್ಥಾನ ಬೇಡುವೆ: ಸಚಿವ ಸತೀಶ್‌ ಜಾರಕಿಹೊಳಿ

Date:

  • ಸಿದ್ದರಾಮಯ್ಯ ಪೂರ್ಣಕಾಲಿಕ ಸಿಎಂ ವಿಚಾರ ನನಗೆ ಗೊತ್ತಿಲ್ಲ
  • ಆಗಸ್ಟ್‌ ಮೊದಲ ವಾರದಲ್ಲಿ ದೆಹಲಿಯಲ್ಲಿ ಸಭೆ ಕರೆಯಲಾಗಿದೆ

ಮುಂದಿನ ಅವಧಿಗೆ ಮುಖ್ಯಮಂತ್ರಿ ಸ್ಥಾನ ಬೇಡುವೆ, ಈ ಅವಧಿಯ ಆಕಾಂಕ್ಷಿ ನಾನು ಅಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಸಿದ್ದರಾಮಯ್ಯ ಅವರು ಪೂರ್ಣಕಾಲಿಕ ಮುಖ್ಯಮಂತ್ರಿ ಆಗಿರುತ್ತಾರೋ ಇಲ್ಲವೋ ಎಂಬುದು ಹೈಕಮಾಂಡ್‌ ನಡುವೆಯಾದ ಚರ್ಚೆ. ನಮಗೆ ಆ ಬಗ್ಗೆ ಮಾಹಿತಿ ಇಲ್ಲ” ಎಂದರು.

“ಸಿಎಂ ಬದಲಾವಣೆ ಮಾತುಗಳು ನಮ್ಮ ಪಕ್ಷದಲ್ಲಿ ಕೇಳಿಬಂದಿಲ್ಲ. ಉತ್ತಮ ಆಡಳಿತ ನೀಡಬೇಕು ಎಂಬುದು ಎಲ್ಲರ ಆಶಯ. ಸಣ್ಣಪುಟ್ಟ ಅಸಮಾಧಾನಗಳು ಇವೆ. ಬೇಗ ಬಗೆಹರಿಯುತ್ತವೆ. ಕೇವಲ 34 ಸಚಿವ ಸ್ಥಾನಗಳು ಇವೆ. ಕೆಲವರಿಗೆ ಅವಕಾಶಗಳು ಸಿಕ್ಕಿಲ್ಲ. ಸಹಜವಾಗಿ ಮುನಿಸಿಕೊಂಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಗಸ್ಟ್‌ ಮೊದಲ ವಾರದಲ್ಲಿ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರು ಸಭೆ ಕರೆದಿದ್ದಾರೆ. ಹಿರಿಯ ನಾಯಕರು ಹೋಗುತ್ತಿದ್ದೇವೆ. ಲೋಕಸಭಾ ಚುನಾವಣೆ ತಯಾರಿ ಬಗ್ಗೆ ಸಭೆ ಇರುವ ಸಾಧ್ಯತೆ ಇದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮೇಲ್ಜಾತಿ ಬಿಗಿಮುಷ್ಟಿ’ಯಲ್ಲಿ ಹೈಕೋರ್ಟುಗಳು-ಬಹುಜನರೇಕೆ ದೂರ ದೂರ?

“ಬಿ ಕೆ ಹರಿಪ್ರಸಾದ್‌ ವಿಚಾರವಾಗಿ ಪ್ರತಿಕ್ರಿಯಿಸಿ, “ಮುಖ್ಯಮಂತ್ರಿ ಮಾಡುವ ಮತ್ತು ಕೆಳಗೆ ಇಳಿಸುವುದನ್ನು ಬಿ ಕೆ ಹರಿಪ್ರಸಾದ್‌ ಅವರು ಕೆಲವು ರಾಜ್ಯಗಳಲ್ಲಿ ಮಾಡಿದ್ದಾರೆ. ಅವರ ಮಾತನ್ನು ನಮ್ಮ ರಾಜ್ಯಕ್ಕೆ ಹೋಲಿಸುವ ಅವಶ್ಯಕತೆ ಇಲ. ಹೈಕಮಾಂಡ್‌ ಮಟ್ಟದಲ್ಲಿ ಅವರು ಕೆಲಸ ಮಾಡುವಾಗ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ನಡೆದಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...