ಲೈಂಗಿಕ ಹಗರಣ | ಪ್ರಜ್ವಲ್ ಪಾಸ್‌ಪೋರ್ಟ್‌ ರದ್ದು ಕೋರಿ ಕೇಂದ್ರಕ್ಕೆ ಎಸ್‌ಐಟಿ ಪತ್ರ

Date:

ನೂರಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಲೈಂಗಿಕ ಹಗರಣದ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಕೋರಿ ಕೇಂದ್ರ ವಿದೇಶಾಂಗ ವ್ಯವಹಾರ ಸಚಿವಾಲಯಕ್ಕೆ ಎಸ್ಐಟಿ ಪತ್ರ ಬರೆದಿದೆ.

ಹಗರಣ ಹೊರಬರುತ್ತಿದ್ದಂತೆ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್, ವಿಚಾರಣೆಗೆ ಹಾಜರಾಗುವಂತೆ ಹಲವಾರು ನೋಟಿಸ್‌ ನೀಡಿದರೂ, ಬೆಂಗಳೂರಿಗೆ ಬಂದಿಲ್ಲ. ಆತನ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿ ಮಾಡಲಾಗಿದ್ದರೂ, ಆತನನ್ನು ಬಂಧಿಸಲಾಗಿಲ್ಲ.

ಆತನ ಬಂಧನಕ್ಕೆ ನಾನಾ ತಂತ್ರ ರೂಪಿಸಿರುವ ಎಸ್‌ಐಟಿ ಈಗಾಗಲೇ ಆತನ ಬ್ಯಾಂಕ್‌ ಖಾತೆಗಳನ್ನು ನಿರ್ಬಂಧಿಸಿದೆ. ಅಲ್ಲದೆ, ನ್ಯಾಯಾಲಯದಿಂಧ ಅರೆಸ್ಟ್‌ ವಾರಂಟ್ ಪಡೆದಿದೆ. ಇದೀಗ, ಆತನ ಪಾಸ್‌ಪೋರ್ಟ್‌ ರದ್ದು ಕೋರಿ ಕೇಂದ್ರಕ್ಕೆ ಪತ್ರ ಬರೆದಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...