ಯುವಕನಿಗೆ ಲೈಂಗಿಕ ದೌರ್ಜನ್ಯ ಆರೋಪ: ಸೂರಜ್ ರೇವಣ್ಣ ಬಂಧನ

Date:

ಯುವಕನೋರ್ವನಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಜೆಡಿಎಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರನ್ನು ಬಂಧನ ಮಾಡಲಾಗಿದೆ.

ಈ ಸಂಬಂಧ ಸಂತ್ರಸ್ತ ಯುವಕ ನೀಡಿದ ದೂರನ್ನು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಾಯ್ದೆ ಸಂಖ್ಯೆ 1860ರ ಅಡಿಯಲ್ಲಿರುವ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ ) ಹಾಗೂ 506 (ಬೆದರಿಕೆ) ಅಡಿ ಪ್ರಕರಣ ದಾಖಲು ಮಾಡಲಾಗಿತ್ತು.

ಇದನ್ನು ಓದಿದ್ದೀರಾ?  ಯುವಕನಿಗೆ ಲೈಂಗಿಕ ದೌರ್ಜನ್ಯ ಆರೋಪ : ಸೂರಜ್ ರೇವಣ್ಣ ವಿರುದ್ಧ ಎಫ್‌ಐಆರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತ್ರಸ್ತ ಯುವಕ ಡಿಜಿ ಕಛೇರಿಯಲ್ಲಿ ಶುಕ್ರವಾರ ದೂರು ನೀಡಿದ್ದು, ಎಸ್‌ಪಿಗೂ ದೂರಿನ ಪ್ರತಿ ಇ-ಮೇಲ್ ಮೂಲಕ ಕಳಿಸಿದ್ದ. ಶನಿವಾರ ಸಂತ್ರಸ್ತ ಯುವಕನನ್ನು ಕರೆಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ಸೂರಜ್ ರೇವಣ್ಣ ಬಂಧನ ಮಾಡಲಾಗಿದೆ.

ಈಗಾಗಲೇ ಸೂರಜ್ ರೇವಣ್ಣನ ಸಹೋದರ, ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ಅತ್ಯಾಚಾರ, ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಬಂಧನದಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...