ಶಕ್ತಿ ಯೋಜನೆ | ಖಾಸಗಿ ಬಸ್​​ ಮಾಲೀಕರು, ಆಟೋ ಚಾಲಕರಿಗೆ ಭಾರೀ ತೊಂದರೆ: ಕುಮಾರಸ್ವಾಮಿ ಕಿಡಿ

Date:

ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುಕೂಲ ಮಾಡಿಕೊಟ್ಟಿರುವ ಶಕ್ತಿ ಯೋಜನೆ ಬಗ್ಗೆ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಬುಧವಾರದ ಕಲಾಪದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯಪಾಲರ ಭಾಷಣದ ಚರ್ಚೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, “ಶಕ್ತಿ ಯೋಜನೆಯಿಂದ ಖಾಸಗಿ ಬಸ್​​ ಮಾಲೀಕರು, ಆಟೋ ಚಾಲಕರಿಗೆ ಭಾರೀ ತೊಂದರೆ ಆಗುತ್ತಿದೆ” ಎಂದು ಆರೋಪಿಸಿದರು.

“ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಿದ್ದೀರಿ. ಇದರ ಬಗ್ಗೆ ನಮಗೇನು ತಕಾರರು ಇಲ್ಲ. ಆದರೆ, ಇದರಿಂದ ನಷ್ಟ ಅನುಭವಿಸುತ್ತಿರೋ ಖಾಸಗಿ ಬಸ್​​ ಮಾಲೀಕರು, ಆಟೋ ಚಾಲಕರು ಏನು ಮಾಡಬೇಕು? ನಾವು ಇವರ ಬಗ್ಗೆಯೂ ಯೋಚಿಸಬೇಕು” ಎಂದು ಹೇಳೀದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಿ ಬಸ್​ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಿಸಿದ ಬೆನ್ನಲ್ಲೇ ಸರ್ಕಾರದ ವಿರುದ್ಧ ಆಟೋ ಚಾಲಕರು, ಖಾಸಗಿ ಬಸ್​ ಮಾಲೀಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಅವರ ಪರವಾಗಿ ಕುಮಾರಸ್ವಾಮಿ ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ್ದಾರೆ.

ಅದ್ಭುತ ಸ್ಪಂದನೆ

ಕಳೆದ ಜೂನ್​​​ ತಿಂಗಳಿನಿಂದಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿದೆ. ಈ ಸ್ಕೀಮ್​​ ಅಡಿಯಲ್ಲಿ ರಾಜ್ಯದ ಎಲ್ಲ ಮಹಿಳೆಯರಿಗೂ ಸರ್ಕಾರಿ ಬಸ್​ನಲ್ಲಿ ಸಂಪೂರ್ಣ ಉಚಿತ. ಇಡೀ ರಾಜ್ಯದಲ್ಲಿ ಮಹಿಳೆಯರು ಎಲ್ಲಿಂದ ಎಲ್ಲಿಗೆ ಬೇಕಾದರೂ ಹೋಗಬಹುದು. ರಾಜ್ಯ ಸರ್ಕಾರದ ಈ ಮಹತ್ವದ ಯೋಜನೆಗೆ ಮಹಿಳೆಯರಿಂದಲೂ ಅದ್ಭುತ ಸ್ಪಂದನೆ ಸಿಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...