ಉಡುಪಿ | ಹಿರಿಯ ಪತ್ರಕರ್ತ ಶೇಷಗಿರಿ ಭಟ್ ಆತ್ಮ*ಹತ್ಯೆ !

Date:

ಉಡುಪಿ ಜಿಲ್ಲೆಯ ಬ್ರಹ್ಮಾವರದ ಹಿರಿಯ ಪತ್ರಕರ್ತ ಹಾಗೂ ಖಾಸಗಿ ಕಾಲೇಜಿನ ಉಪ ಪ್ರಾಂಶುಪಾಲರಾಗಿದ್ದ ಶೇಷಗಿರಿ ಭಟ್ (45) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.

ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ಉಪ ಪ್ರಾಂಶುಪಾಲರಾಗಿದ್ದ ಶೇಷಗಿರಿ ಭಟ್ ಅವರು ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಆತ್ಮಹತ್ಯೆ ಪರಿಹಾರವಲ್ಲ 5 5
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...