ಪರಿಷತ್​ ಸದಸ್ಯರಾಗಿ ಶೆಟ್ಟರ್, ಕಮಕನೂರು, ಬೋಸರಾಜು ಪ್ರಮಾಣ ವಚನ ಸ್ವೀಕಾರ

Date:

ನೂತನವಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರು ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಸಭಾಪತಿ ಬಸವರಾಜ ಹೊರಟ್ಟಿ, ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು, ಬೋಸರಾಜು ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಸಚಿವ ಶರಣಪ್ರಕಾಶ್ ಪಾಟೀಲ್, ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಎಚ್.ಕೆ‌ ಪಾಟೀಲ್, ಶಾಸಕರಾದ ಕೋನರೆಡ್ಡಿ, ಅಲ್ಲಮಪ್ರಭು ಪಾಟೀಲ್, ಹಂಪಯ್ಯ ನಾಯ್ಕ್, ಅಲ್ಲಮಪ್ರಭು ಪಾಟೀಲ್ ಇತರರು ಈ ವೇಳೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...