ಶಿಕಾರಿಪುರ | ತಡೆಗೋಡೆಗೆ ಕಾರು ಡಿಕ್ಕಿ: ಸಹೋದರರ ಸಾವು

Date:

ಶಿಕಾರಿಪುರ ರಸ್ತೆ ಪಕ್ಕದ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಹೋದರರು ಸ್ಥಳದಲ್ಲೇ ಮೃತಪಟ್ಟು, ಚಾಲಕ ಗಾಯಗೊಂಡಿರುವ ಘಟನೆ ಪಟ್ಟಣದ ಹೊರವಲಯದ ಕೊಟ್ಟ ಕ್ರಾಸ್ ಬಳಿ ನಡೆದಿದೆ.

ಜೈನುಲ್ಲಾ ಬಿನ್‌ ಇಬ್ರಾಹಿಂ (26), ಕೋಯಲ್ (18) ಮೃತಪಟ್ಟ ಸಹೋದರರು.ಚಾಲಕ ಅಭಿಷೇಕ್ (24) ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.ಮೂವರು ತಾಲ್ಲೂಕಿನ ಬಳ್ಳಿಗಾವಿ ಗ್ರಾಮದವರು.

ಕೆಲಸದ ನಿಮಿತ್ತ ಬಾಣಾವರಕ್ಕೆ ತೆರಳಿ ವಾಪಸಾಗುವ ಸಂದರ್ಭದಲ್ಲಿ ಅಪಘಾತ ನಡೆದಿದೆ.ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...