ಶಿವಮೊಗ್ಗ | ಅನರ್ಹ ʼಕಟ್ಟಡ ಕಾರ್ಮಿಕರ ಕಾರ್ಡ್‌ʼ ರದ್ದುಗೊಳಿಸಿ: ಸಚಿವ ಸಂತೋಷ್ ಲಾಡ್‌ʼಗೆ ಮನವಿ

Date:

ರಾಜ್ಯದಲ್ಲಿ ಅಸ್ಥಿತ್ವದಲ್ಲಿರುವ ಅನರ್ಹ ಕಟ್ಟಡ ಕಾರ್ಮಿಕರ ಕಾರ್ಡ್‌ ಗಳನ್ನು ಗುರುತಿಸಿ ಕೂಡಲೇ ರದ್ದುಗೊಳಿಸಬೇಕು ಎಂದು ʼಅಸಂಘಟಿತ ಕಾರ್ಮಿಕರು, ಬೀದಿಬದಿ ವ್ಯಾಪಾರಸ್ಥರʼ ಜಿಲ್ಲಾಧ್ಯಕ್ಷ ಚನ್ನವೀರಪ್ಪ ನೇತೃತ್ವದಲ್ಲಿ ಕಾರ್ಮಿಕ ಇಲಾಖೆ ಸಚಿವ ಸಂತೋಷ್‌ ಲಾಡ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಶಿವಮೊಗ್ಗ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಸರ್ಕಾರಿ ಕೆಲಸದಲ್ಲಿರುವರು ಹಾಗೂ ಸರ್ಕಾರಕ್ಕೆ ಐಟಿ ರಿಟರ್ನ್ ಸಲ್ಲಿಸುವರೂ ಸಹ ಕಟ್ಟಡ ಕಾರ್ಮಿಕರ ಕಾರ್ಡ್‌ ಪಡೆದು ಸರ್ಕಾರದ ಸೌಲಭ್ಯ ಪಡೆಯುತ್ತಿದ್ದಾರೆ. ಇದರಿಂದ ಅರ್ಹರಿಗೆ ಅನ್ಯಾಯವಾಗುವುದನ್ನು ತಡೆಯಬೇಕು ಎಂದು ಮನವಿ ಮಾಡಲಾಯಿತು. ಅಸಂಘಟಿತ ಕಾರ್ಮಿಕರು ಮತ್ತು ಕಟ್ಟಡ ಕಾರ್ಮಿಕರ ಕುಂದು ಕೊರತೆಯ ಸಮಸ್ಯೆಗಳನ್ನು ಆಲಿಸಿ ಸಚಿವ ಸಂತೋಷ್ ಲಾಡ್, ಮನವಿ ಸ್ವೀಕರಿಸಿದರು.

WhatsApp Image 2025 01 07 at 12.18.54 PM 2

ಕಟ್ಟಡ ಕಾರ್ಮಿಕರಿಗೆ ರಾಷ್ಟ್ರೀಯ ವಿಪತ್ತು ಬಂದಾಗ, ಸಾವು ನೋವುಗಳಾದಾಗ ಸರ್ಕಾರದಿಂದ ಲಕ್ಷಗಟ್ಟಲೆ ಪರಿಹಾರ ನೀಡಲಾಗುತ್ತದೆ. ಅಪಘಾತ, ಅನಾಹುತಗಳಾದಾಗ ನೀಡುವ ಹಣವನ್ನು ಪರಿಹಾರವೆಂದು ಪರಿಗಣಿಸಿ ಇಡಿ ಗಂಟನ್ನು ಡಿಪಾಸಿಟ್ ಇಟ್ಟು ಅದರಲ್ಲಿ ಬರುವ ಆದಾಯದಿಂದ ಕಾರ್ಮಿಕರಿಗೆ ಸವಲತ್ತು ಒದಗಿಸಲಾಗುತ್ತದೆ. ಇದೇ ನಿಯಮಗಳ ಅನ್ವಯ ಅಸಂಘಟಿತ ಕಾರ್ಮಿಕರಿಗೂ ಸೌಲಭ್ಯಗಳನ್ನು ವಿಸ್ತರಿಸಿ ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಸರ್ಕಾರಿ ಶಾಲೆ ಶಿಕ್ಷಕಿ ನಿವೃತ್ತಿ; ಅಂಬೇಡ್ಕರ್ ಫೋಟೋ ನೀಡಿ, ಹಳೆ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ

ಸಭೆಯಲ್ಲಿ ಸಂಬಂಧ ಪಟ್ಟ ಇಲಾಖಾ ಅಧಿಕಾರಿಗಳು, ಅಸಂಘಟಿತ ಕಾರ್ಮಿಕರು, ಕಟ್ಟಡ ಕಾರ್ಮಿಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...