ಶಿವಮೊಗ್ಗ | ಶೋರೂಂಗೆ ಬೆಂಕಿಯಿಟ್ಟ ಆರೋಪ; ಮಾಜಿ ಉದ್ಯೋಗಿ ಬಂಧನ

Date:

ದ್ವಿಚಕ್ರ ವಾಹನ ಶೋರೂಂಗೆ ಬೆಂಕಿಯಿಟ್ಟ ಆರೋಪದಲ್ಲಿ ಮಾಜಿ ಉದ್ಯೋಗಿಯೊಬ್ಬನನ್ನು ಶಿವಮೊಗ್ಗ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ ನಗರದ ಎನ್‌ ಟಿ ರಸ್ತೆ ಜಂಕ್ಷನ್‌ನಲ್ಲಿರುವ ಕಾರ್ತಿಕ್ ಮೋಟರ್ಸ್ ಶೋ ರೂಂನಲ್ಲಿ ಅಗ್ನಿ ದುರಂತ ನಡೆದಿದಿದ್ದು, ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದೆ. ಅಲ್ಲದೆ ಒಳಾಂಗಣ ವಿನ್ಯಾಸ ಸುಟ್ಟು ಹೋಗಿದೆ. ಬೆಂಕಿ ಆವರಿಸುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದರು.

ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಹೊತ್ತಿಕೊಂಡ ವಿಷಯ ತಿಳಿಯುತ್ತಿದ್ದಂತೆ ಶೋ ರೂಂ ಮುಂಭಾಗ ದೊಡ್ಡ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಹಾಗಾಗಿ ಎನ್ ಟಿ ರಸ್ತೆ ಮತ್ತು ಬೈಪಾಸ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಯಿತು. ಸಂಚಾರ ಠಾಣೆ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಹರಸಾಹಸ ಪಡಬೇಕಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ತಪ್ಪು ಗ್ರಹಿಕೆಯಿಂದ ಹೊರಬಂದು ಅರಿವಿನಿಂದ ನಡೆದರೆ, ಆದೇ ಸನ್ಮಾರ್ಗ: ಸಾಹಿತಿ ಬಂಜಗೆರೆ ಜಯಪ್ರಕಾಶ್

ಈ ಘಟನೆ ಸಂಬಂಧ ಮಾಜಿ ಉದ್ಯೋಗಿಯೇ ಶೋ ರೂಂಗೆ ಬೆಂಕಿ ಹಚ್ಚಿದ್ದಾನೆಂದು ಆರೋಪಿಸಲಾಗಿದ್ದು, ಓರ್ವ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಆತನ ವಿಚಾರಣೆ ನಡೆಯುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...