ಶಿವಮೊಗ್ಗ | ಫೆ.25ರಂದು ಸಚಿವ ಜಮೀರ್ ಅಹ್ಮದ್‌ರಿಂದ ಆಶ್ರಯ ಮನೆ ಹಂಚಿಕೆ

Date:

ಫೆಬ್ರವರಿ 25ರಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್ ಶಿವಮೊಗ್ಗಕ್ಕೆ ಆಗಮಿಸಲಿದ್ದು, ಲಾಟರಿ ಮೂಲಕ ಗೋವಿಂದಾಪುರದ ಆಶ್ರಯ ಮನೆಗಳನ್ನು ಹಂಚಲಿದ್ದಾರೆ ಎಂದು ವಿಧಾನ ಪರಿಷತ್‌ ಶಾಸಕಿ ಬಿಲ್ಕಿಸ್ ಬಾನು ತಿಳಿಸಿದರು.

ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಬೆಳಗ್ಗೆ 11 ಗಂಟೆಗೆ ಆಶ್ರಯ ಮನೆಗಳನ್ನು ಹಂಚುವ ಕಾರ್ಯಕ್ರಮ ಆರಂಭವಾಗಲಿದ್ದು, ವಸತಿ ಸಚಿವರು ಲಾಟರಿ ಮೂಲಕ 625 ಮನೆಗಳನ್ನು ಫಲಾನುಭವಿಗಳಿಗೆ ಹಂಚುತ್ತಾರೆ. ನಂತರ ಮನೆಯ ಬೀಗದ ಕೀಯೊಂದಿಗೆ ಸಂಬಂಧಪಟ್ಟ ದಾಖಲೆಗಳನ್ನು ವಿತರಿಸಲಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಸರಣಿ ಅಪಘಾತಗಳಿಂದ ಬೇಸತ್ತ ಮಂದಿ; ಕ್ರಮವಹಿಸುವುದೇ ಜಿಲ್ಲಾಡಳಿತ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿ ಸಲ್ಲಿಸಿದ ಎಲ್ಲಾ ಫಲಾನುಭವಿಗಳಿಗೆ ಕಾರ್ಪೊರೇಷನ್‌ ಅಧಿಕಾರಿಗಳು ಫೋನ್‌ ಮೂಲಕ ವಿಷಯ ತಿಳಿಸಿದ್ದಾರೆ. ಆಶ್ರಯ ಸಮಿತಿಯ ತೀರ್ಮಾನದಂತೆ ಮನೆಗಳಲ್ಲಿ ತಾತ್ಕಾಲಿಕವಾಗಿ ನೀರು, ಕರೆಂಟ್ ಹಾಗೂ ಇನ್ನಿತರೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ವಸತಿ ಸಚಿವ ಜಮೀರ್‌ ಅಹ್ಮದ್‌ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಗೆ ಆಗಮಿಸುತ್ತಿದ್ದು, ಆ ವೇಳೆ ಇನ್ನಷ್ಟು ಮನೆಗಳನ್ನು ಹಂಚಬೇಕೆಂಬ ಬೇಡಿಕೆಯನ್ನು ಅವರ ಬಳಿ ಇಡಲಾಗುತ್ತದೆ” ಎಂದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...