ಶಿವಮೊಗ್ಗ | ಪ್ರಿಪೇಯ್ಡ್ ಆಟೋ ಕೌಂಟರ್ ತೆರೆಯಲು ಅರ್ಜಿ ಅಹ್ವಾನ

Date:

ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಶಿವಮೊಗ್ಗ ನಗರದ ರೈಲ್ವೇ ನಿಲ್ದಾಣ ಮತ್ತು ಪ್ರಮುಖ ಬಸ್ ನಿಲ್ದಾಣ, ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಆವರಣದಲ್ಲಿ ಆಟೋರಿಕ್ಷಾ ಪ್ರೀ-ಪೇಯ್ಡ್ ಕೌಂಟರ್ನ್ನ ತೆರೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ನಗರದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಾಧಿಕಾರದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...