ಶಿವಮೊಗ್ಗ | ಬಡವರ ಪರ ಬಂಗಾರಪ್ಪರ ಕೆಲಸ ಅಜರಾಮರ : ಮಧು ಬಂಗಾರಪ್ಪ

Date:

ಶಿವಮೊಗ್ಗ, ಶರಾವತಿ ಎಜುಕೇಶನ್ ಟ್ರಸ್ಟ್ ಮೂಲಕ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಬಡವರ ಮಕ್ಕಳು ಶಾಲೆ ಕಲಿಯಬೇಕೆಂಬ ಹಠ ತೊಟ್ಟು ಬೆಳೆಸಿದ್ದಾರೆ. ಅವರ ಮಹದಾಸೆಯಂತೆ ಮಲೆನಾಡು ಪ್ರೌಢಶಾಲೆ ಹೆಸರಲ್ಲಿ ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು ಹತ್ತು ಶಾಲೆಗಳನ್ನು ಸಂಸ್ಥೆ ನಡೆಸುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ಶನಿವಾರ ಶರಾವತಿ ಎಜುಕೇಷನ್ ಟ್ರಸ್ಟ್‌ನ ಆಧುನಿಕ ಸಭಾಂಗಣ ಉದ್ಘಾಟನೆ ಮತ್ತು ಸಂಸ್ಥೆಯ ರಜತಮಹೋತ್ಸವದಲ್ಲಿ ಅವರು ಮಾತನಾಡಿದರು.

ಮಲೆನಾಡಿನ ಕುಗ್ರಾಮಗಳ ಮಕ್ಕಳ ಎದೆಗೆ ಅಕ್ಷರ ಬಿತ್ತಬೇಕೆಂಬ ಉದ್ದೇಶದಿಂದ ಈ ಸಂಸ್ಥೆಗಳನ್ನು ಆರಂಬಿಸಿ ಕ್ರಮೇಣ ಅವರು ಸರ್ಕಾರದ ವೇತನಾನುದಾನಕ್ಕೆ ಒಳಪಟ್ಟಿವೆ. ಈಗ ಆ ಶಾಲೆಗಳು ಉತ್ತಮ ಶಿಕ್ಷಣ ಕೇಂದ್ರಗಳಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಂದೆಯವರ ಮತ್ತೊಂದು ಕನಸು ಶರಾವತಿ ಡೆಂಟಲ್ ಕಾಲೇಜನ್ನು ಸಂಬಳ ಕೊಡಲಿಕ್ಕೆ ಹಣ ಇಲ್ಲದಾಗ ಆಕಾಶ್ ಆಡಿಯೊ ಮೂಲಕ ಕೊಟ್ಟು ಕಷ್ಟ ಕಾಲದಲ್ಲಿ ಸಂಸ್ಥೆ ಬೆಳೆಸಿದ್ದೇವೆ.

ಇಂದು ಪಿಜಿ ಸೆಂಟರ್ ಹಾಗೂ ಮಲೆನಾಡು ಇಂಟರ್ ನ್ಯಾಷನಲ್ ಶಾಲೆ ಸೇರಿದಂತೆ ಹಲವು ಶಿಕ್ಷಣ ಶಾಖೆಗಳು ಇಲ್ಲಿವೆ. ಈ ಎಲ್ಲಾ ಸಂಸ್ಥೆ ಬೆಳೆಯುವಲ್ಲಿ ಭೀಮಣ್ಣ ನಾಯ್ಕ ಅವರ ಶ್ರಮ ದೊಡ್ಡದಿದೆ ಎಂದು ಹೇಳಿದರು.

ಮುಂದೆ ಆಸ್ಪತ್ರೆ ತೆರೆಯುವ ಸಂಸ್ಥೆ ಕನಸು ಈಡೇರಲಿ, ಬಡವರ ಪರವಾದ ಬಂಗಾರಪ್ಪ ಅವರ ಕೆಲಸ ಅಜರಾಮರ. ಗುಣಮಟ್ಟ ಚೆನ್ನಾಗಿದೆ. ಇಲ್ಲಿನ ಅಧ್ಯಾಪಕ ಮತ್ತು ಸಿಬ್ಬಂದಿ ಸೇವೆ ದೊಡ್ಡದಿದೆ. ಇಲ್ಲಿ ವಿದ್ಯಾರ್ಥಿಗಳೇ ನಮಗೆ ರಾಯಭಾರಿಗಳು, ಅವರಿಂದಾಗಿ ಪ್ರತಿವರ್ಷ ಉತ್ತಮ ದಾಖಲಾತಿ ಆಗುತ್ತಿದೆ ಎಂದು ಮಧು ಬಂಗಾರಪ್ಪ ಹರ್ಷ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...