ಶಿವಮೊಗ್ಗ | ಅ.26ರಂದು ‘ಜೋಪಾನ ಸಖಿ ಜೋಪಾನ’ ಪುಸ್ತಕ ಲೋಕಾರ್ಪಣೆ

Date:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಾಲೂಕಿನ ಪತ್ರಕರ್ತರೂ, ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳೂ ಆಗಿರುವ ಗಾಯತ್ರಿ ಶೇಷಗಿರಿ ಅವರು ‘ಸ್ತನ ಕ್ಯಾನ್ಸ‌ರ್’ನ ಕುರಿತಾಗಿ ಬರೆದಿರುವ“ಜೋಪಾನ ಸಖಿ ಜೋಪಾನ’ ಪುಸ್ತಕದ ಬಿಡುಗಡೆ ಸಮಾರಂಭ ಅಕ್ಟೋಬರ್ 26ರ ಭಾನುವಾರ ಸಂಜೆ 4 ಗಂಟೆಗೆ ತೀರ್ಥಹಳ್ಳಿ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಜರುಗಲಿದೆ.

ವಿಶ್ರಾಂತ ಪ್ರಾಧ್ಯಾಪಕ ಡಾ.ಸಣ್ಣರಾಮ ಪುಸ್ತಕವನ್ನು ಲೋಕಾರ್ಪಣೆ ಗೊಳಿಸುವರು. ಶಿವಮೊಗ್ಗ ಎನ್.ಹೆಚ್.ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮೆಡಿಕಲ್‌ ಅಂಕಾಲಜಿಸ್ಟ್ ಡಾ||ಅಪರ್ಣ ಶ್ರೀವತ್ಸಸ್ತನಕ್ಯಾನ್ಸರ್ ಕುರಿತು ಮಾತನಾಡುವರು. ಸಾಹಿತಿ, ನಿವೃತ್ತ ಪ್ರಾಚಾರ್ಯ ಡಾ.ಬಿ.ಗಣಪತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕಸಾಪ ಅಧ್ಯಕ್ಷಟಿ.ಕೆ.ರಮೇಶ್ ಶೆಟ್ಟಿ, ಪುಸ್ತಕದ ಲೇಖಕಿ ಗಾಯತ್ರಿ ಶೇಷಗಿರಿ ಉಪಸ್ಥಿತರಿರುವರು.

1002445700

ತೀರ್ಥಹಳ್ಳಿ ಸಾಹಿತ್ಯ ಆಸಕ್ತರ ಬಳಗ ಹಾಗೂ ಶಾಯರಿ ಪ್ರಕಾಶನ ಸರ್ವರನ್ನೂ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಸ್ವಾಗತಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...