ಶಿವಮೊಗ್ಗ | ಕೂಡ್ಲಿಗೆರೆ ಗ್ರಾಮ ಪಂಚಾಯತಿ ತಲುಪಿದ ಸಂವಿಧಾನ ಜಾಗೃತಿ ಜಾಥಾ

Date:

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಕೂಡ್ಲಿಗೆರೆ ಗ್ರಾಮ ಪಂಚಾಯಿತ್‌ ಸಂವಿಧಾನ ಜಾಗೃತಿ ಜಾಥವನ್ನು ಸ್ವಾಗತಿಸಿ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ಸಂವಿಧಾನದ 75ನೇ ವರ್ಷದ ಅಂಗವಾಗಿ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾತ ಕೂಡ್ಲಿಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿತಲುಪಿದ್ದು, ಸುತ್ತ ಮುತ್ತಲಿನ ಗ್ರಾಮದ ಮುಖಂಡರು ಯುವಕರು ಹಾಗೂ ಸ್ಥಳೀಯ ಶಾಲೆಯ ಮಕ್ಕಳು, ಶಿಕ್ಷಕ ವರ್ಗದವರು ಕೂಡ್ಲಿಗೆರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರು ಅಧಿಕಾರಿಗಳು, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮುಖಂಡರು, ಬಂಜಾರ್ ಸಮಾಜದ ಯುವ ಮುಖಂಡರು, ಎಲ್ಲಾ ಧರ್ಮದ ಜನರು ಒಗ್ಗಟ್ಟಾಗಿ ಕೂಡ್ಲಿಗೆರೆ ಗ್ರಾಮದ ಮುಖ್ಯ ಬೀದಿಗಳಲ್ಲಿ ಸಂವಿಧಾನ ಜಾಗೃತಿ ಜಾತದಲ್ಲಿ ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ಡೊಳ್ಳು ಕುಣಿತ, ಕೋಲಾಟ ಹಾಗೂ ವಿವಿಧ ಶಾಲೆಯ ಮಕ್ಕಳು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ವೇಷಭೂಷಣಗಳನ್ನು ಹಾಕಿಕೊಂಡು ವಿವಿಧ ರೀತಿಯಲ್ಲಿ ನೃತ್ಯ ಮಾಡಿ ಸಂವಿಧಾನ ಜಾಗೃತಿ ಜಾತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...