ಶಿವಮೊಗ್ಗ | ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಬಲವರ್ಧನೆಗೆ ಸದಸ್ಯರ ಸಹಕಾರ ಅಗತ್ಯ: ಡಿ ಜಿ ನಾಗರಾಜ್

Date:

ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಬಲವರ್ಧನೆಗೆ ಸದಸ್ಯರ ಸಹಕಾರ ಅಗತ್ಯ ಎಂದು ಪದಾಧಿಕಾರಿಗಳು ಮತ್ತು ನಿರ್ದೆಶಕರ ಸಭೆಯ ಶಿವಮೊಗ್ಗ ಜಿಲ್ಲಾಧ್ಯಕ್ಷ ಡಿ ಜಿ ನಾಗರಾಜ್ ಹೇಳಿದರು.

ಶಿವಮೊಗ್ಗ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಕಚೇರಿಯಲ್ಲಿ ನಡೆದ ಪದಾಧಿಕಾರಿಗಳಿಗೆ ಗುರುತಿನ ಚೀಟಿ ವಿತರಣೆ ನಿರ್ದೇಶಕರ ಅಂತಿಮ ಆಯ್ಕೆಪಟ್ಟಿ ಅನುಮೋದನೆ ಮಾಡಿ, ಸಭೆಯ ಒಪ್ಪಿಗೆಯ ಮೇರೆಗೆ 2025ರ ನೂತನ ವರ್ಷದಲ್ಲಿ ಸಂಘದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಲು ಮತ್ತು ಪತ್ರಿಕಾ ಹೇಳಿಕೆ ಸ್ವೀಕರಿಸಲು ಒಪ್ಪಿಗೆ ಪಡೆದ ವೇಳೆ ಮಾತನಾಡಿದರು.

“ಸಂಘದ ಬಲವರ್ಧನೆಗೆ ಮತ್ತು ಅಭಿವೃದ್ಧಿಗೆ ಮುಂದಿನ ಕಾರ್ಯ ಚಟುವಟಿಕೆಗಳಿಗೆ ಸಲಹೆಗಳನ್ನು ನೀಡಿ ಸಹಕರಿಸಬೇಕು” ಎಂದು ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ದೇವದಾಸಿ ಪುನರ್ವಸತಿ ಯೋಜನೆಯ ಅನುದಾನ ವಾಪಸ್;‌ ಕರ್ತವ್ಯ ಲೋಪದ ಕುರಿತು ನಿಂಗು ಬೆಣಕಲ್ ಆರೋಪ

ಈಗಾಗಲೇ ಹಲವು ಸದಸ್ಯರಿಗೆ ಗುರುತಿನ ಚೀಟಿ ನೀಡಲಾಗಿದೆ. ಹೊಸದಾಗಿ 50ಕ್ಕೂ ಹೆಚ್ಚು ಸದಸ್ಯರು ನೋಂದಣಿಗೆ ಅರ್ಜಿ ಸಲ್ಲಿಸಿದ್ದು, ಪರಿಶೀಲಿಸಿ ಗುರುತಿನ ಚೀಟಿ ನೀಡಲು ಒಪ್ಪಿಗೆ ಪಡೆಯಲಾಯಿತು.

ಸಭೆಯಲ್ಲಿ ಉಪಾಧ್ಯಕ್ಷ ಚಿತ್ರಪ್ಪ ಯರಬಾಳ, ಪ್ರಧಾನ ಕಾರ್ಯದರ್ಶಿ ಡಿ ಪಿ ಅರವಿಂದ್, ಕಾರ್ಯದರ್ಶಿ ಆರ್ ವಿ ಕೃಷ್ಣ, ಸಹಕಾರ್ಯದರ್ಶಿ ಶಿವರಾಜ್ ಬಿ ಸಿ, ಸಂಘಟನಾ ಕಾರ್ಯದರ್ಶಿ ಅಣ್ಣಪ್ಪ ಎಂ, ಖಜಾಂಚಿ ಸತೀಶ್ ಗೌಡ ಕೆ ಎಂ, ನಿರ್ದೇಶಕ ನಂದನ್ ಕುಮಾರ್ ಸಿಂಗ್, ಲಕ್ಷ್ಮಣಕುಮಾರ್ ಉದಾವತ್, ಭರದ್ವಾಜ್ ಯು ಎಸ್, ಸುರೇಶ್ ಬಿ ಎ, ಗಿರೀಶ್ ಬಿ ಎಸ್ ಷಡಾಕ್ಷರಪ್ಪ ಜಿ ಆರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...