ಶಿವಮೊಗ್ಗ | ಸಿಲಿಂಡರ್‌ ಸ್ಫೋಟ; ತಪ್ಪಿದ ಭಾರೀ ಅನಾಹುತ

Date:

ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಕೋಟೆಗಂಗುರು ಅಡಿಕೆ ಮಂಡಿ ಲೇಔಟ್‌ನ ಮನೊಯೊಂದರಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆಯಲ್ಲಿದ್ದ ವೃದ್ಧ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.

ಸ್ಫೋಟದ ರಭಸಕ್ಕೆ ಮನೆಯ ಗೋಡೆಗಳು ಕುಸಿದು ಬಿದ್ದಿವೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಂಭವಿಸಬಹುದಾದ ಭಾರೀ ಅನಾಹುತವೊಂದು ತಪ್ಪಿದೆ ಎನ್ನುವ ಮಾಹಿತಿ ಇದೆ.

WhatsApp Image 2025 02 24 at 11.18.59 AM

ಮಾಹಿತಿ ನಿರೀಕ್ಷಿಸಲಾಗಿದೆ…

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...